Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ
Team Udayavani, Dec 21, 2024, 12:17 AM IST
ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ಸೇವನೆ ಮಾಡಿದ ಆರೋಪದಲ್ಲಿ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಂಡತ್ಪಳ್ಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ಸೇವನೆ ಮಾಡಿದ ಆರೋಪದಲ್ಲಿ ಬಂದರು ನಿವಾಸಿ ಅಮೀರ್ ಸುಹೇಲ್ (28), ಸೈಮನ್ಲೇನ್ ಕ್ರಾಸ್ ಬಳಿ ರಾಹುಲ್, ಸುಲ್ತಾನ್ ಬತ್ತೇರಿ ಬಳಿ ಕೇರಳ ಕೊಲ್ಲಂ ನಿವಾಸಿ ಅನ್ಫಸ್ ಮೊಹಮ್ಮದ್ (21), ವಾಮಂಜೂರಿನ ಕಾಲೇಜೊಂದರ ಬಳಿ ಬಜಪೆಯ ಮೊಹಮ್ಮದ್ ರಾಜಿ (22) ಮತ್ತು ದಂಬೆಲ್ ನದಿ ತೀರದಲ್ಲಿ ಕಣ್ಣೂರು ನಿವಾಸಿ ಅಭಿನವ್ ಕೆ.ಪಿ. (19)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್ ಟೀಕೆ
Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.