ಮಂಗಳೂರು: ಅಧಿಕ ಬಾಡಿಗೆ ದರ ವಸೂಲಿ; 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪ್ರಕರಣ
Team Udayavani, Apr 16, 2023, 12:33 PM IST
ಮಂಗಳೂರು: ನಿಗದಿತ ದರಕ್ಕಿಂತ ಅಧಿಕ ಬಾಡಿಗೆ ದರ ವಸೂಲಿ ಮಾಡಿದ ಹಿನ್ನೆಲೆ ಮಂಗಳೂರಿನಲ್ಲಿ 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಪೊಲೀಸರು ಪ್ರಯಾಣಿಕರ ಸೋಗಿನಲ್ಲಿ ಆಟೋರಿಕ್ಷಾದಲ್ಲಿ ಸಂಚರಿಸಿ ಪರಿಶೀಲಿಸಿದಾಗ ಅಧಿಕ ಬಾಡಿಗೆ ದರ ವಸೂಲಿ ಮಾಡುವುದು ಗೊತ್ತಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.