Mangaluru: ಲಾಲ್‌ಬಾಗ್‌ ಜಂಕ್ಷನ್‌ ಬಳಿ ಸ್ಕೂಟರ್‌ಗೆ ಸಿಟಿ ಬಸ್‌ ಢಿಕ್ಕಿ

Team Udayavani, Dec 13, 2024, 1:22 AM IST

Mang-lalbagh

ಮಂಗಳೂರು: ನಗರದ ಲಾಲ್‌ಬಾಗ್‌ ಜಂಕ್ಷನ್‌ ಬಳಿ ಸ್ಕೂಟರ್‌ಗೆ ಸಿಟಿ ಬಸ್ಸು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

ಸ್ಕೂಟರ್‌ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣ ಕಡೆಯಿಂದ ಲೇಡಿಹಿಲ್‌ ಕಡೆಗೆ ತೆರಳುತ್ತಿತ್ತು. ಹಿಂದಿನಿಂದ ಬಂದ ಬಸ್ಸು ಚಾಲಕನ ನಿಯಂತ್ರಣಕ್ಕೆ ಸ್ಕೂಟರ್‌ಗೆ ಢಿಕ್ಕಿಯಾಗಿದೆ.

ಸ್ಕೂಟರ್‌ನಲ್ಲಿ ಸವಾರ ಓರ್ವನೇ ಇದ್ದು, ಸ್ಕೂಟರ್‌ನ ಹಿಂಭಾಗ ಬಸ್ಸಿನ ಅಡಿಗೆ ಹೋಗಿದೆ. ಬಸ್ಸನ್ನು ಹಿಂದಕ್ಕೆ ಚಲಾಯಿಸಿ ಸ್ಕೂಟರನ್ನು ಹೊರಕ್ಕೆ ತೆಗೆಯಲಾಯಿತು. ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು.

ಟಾಪ್ ನ್ಯೂಸ್

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Congress-Symbol

Congress: ಸಿದ್ದರಾಮಯ್ಯ, ಡಿಕೆಶಿ ಬಣ ಸಮರ ಮಧ್ಯೆ ಇಂದು 3 ಹೈವೋಲ್ಟೇಜ್‌ ಸಭೆ

JDS-Meet

JDS: ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ ಈಗಿಲ್ಲ, ಎಪ್ರಿಲ್‌ನಲ್ಲಿ: ಎಚ್‌.ಡಿ.ಕುಮಾರಸ್ವಾಮಿ

CM-DCM

CM Post: ಸಭೆಗೆ ಮುನ್ನಾದಿನ ಉಭಯ ಬಣಗಳ ವಾಕ್ಸಮರ!

UP Government; ಹೆಲ್ಮೆಟ್‌ ಹಾಕದಿದ್ದರೆ ಪೆಟ್ರೋಲ್‌ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ

UP Government; ಹೆಲ್ಮೆಟ್‌ ಹಾಕದಿದ್ದರೆ ಪೆಟ್ರೋಲ್‌ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru ಮರವೂರು: ಆಕಸ್ಮಿಕವಾಗಿ ನದಿಗೆ ಬಿದ್ದು ಮಹಿಳೆ ಮೃತ್ಯು: ಪ್ರಕರಣ ದಾಖಲು

Mangaluru ಮರವೂರು: ಆಕಸ್ಮಿಕವಾಗಿ ನದಿಗೆ ಬಿದ್ದು ಮಹಿಳೆ ಮೃತ್ಯು: ಪ್ರಕರಣ ದಾಖಲು

1-mukund

Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ

8(1

Mangaluru ಲಿಟ್‌ ಫೆಸ್ಟ್‌: ಸಾಹಿತ್ಯದ ಹಬ್ಬದಲ್ಲಿ ಬದುಕಿನ ನಾನಾ ಮುಖಗಳ ಅನಾವರಣ

4(1

Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್‌ಲೈನ್‌ ಅಳವಡಿಕೆ ಪೂರ್ಣ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Congress-Symbol

Congress: ಸಿದ್ದರಾಮಯ್ಯ, ಡಿಕೆಶಿ ಬಣ ಸಮರ ಮಧ್ಯೆ ಇಂದು 3 ಹೈವೋಲ್ಟೇಜ್‌ ಸಭೆ

JDS-Meet

JDS: ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ ಈಗಿಲ್ಲ, ಎಪ್ರಿಲ್‌ನಲ್ಲಿ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.