Mangaluru”ಮುಡಾ’ ಲೋಕಾಯುಕ್ತ ದಾಳಿ ಹಣದ ಬ್ಯಾಗ್‌ ಪತ್ತೆ; ತನಿಖೆ

Team Udayavani, Mar 16, 2024, 1:25 AM IST

Mangaluru”ಮುಡಾ’ ಲೋಕಾಯುಕ್ತ ದಾಳಿ ಹಣದ ಬ್ಯಾಗ್‌ ಪತ್ತೆ; ತನಿಖೆ

ಮಂಗಳೂರು: “ಮುಡಾ’ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್‌ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್‌ ಅಧೀಕ್ಷಕ ಸಿ.ಎ. ಸೈಮನ್‌ ತಿಳಿಸಿದ್ದಾರೆ.

ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ದಾಳಿ ನಡೆಸಿ 16 ತಾಸು ಕಾಲ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿ ಗಳಲ್ಲಿ ದೊಡ್ಡ ಮೊತ್ತದ ಹಣವಿತ್ತು.
ಆ ಬಗ್ಗೆ ಸೂಕ್ತ ಉತ್ತರ ದೊರೆತಿಲ್ಲ. ಅಲ್ಲದೆ ಕಚೇರಿಯಲ್ಲಿ ಹಣದ ಬ್ಯಾಗ್‌ ಕೂಡ ಪತ್ತೆಯಾಗಿದೆ ಎಂದವರು ತಿಳಿಸಿದ್ದಾರೆ.

ಫೋನ್‌ನಲ್ಲಿ “ಹೊಂದಾಣಿಕೆ’!
ಪರಿಶೀಲನೆ ವೇಳೆ ಸಾರ್ವಜನಿಕರು ಮುಡಾ ಕಚೇರಿಯಲ್ಲಿ ನಡೆಯು ತ್ತಿರುವ ಭ್ರಷ್ಟಾಚಾರದ ಕುರಿತು ಹಾಗೂ ಕಚೇರಿಯಲ್ಲಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳ ಕುರಿತು ಹೇಳಿಕೊಂಡಿದ್ದಾರೆ. ಪರಿಶೀಲನೆ ಸಂದರ್ಭ ದೀರ್ಘ‌ಕಾಲದಿಂದ ವಿಲೇವಾರಿಯಾಗದ ಹಲವಾರು ಅರ್ಜಿದಾರರ ಕಡತಗಳು ಸಿಕ್ಕಿವೆ. ಅಧಿಕಾರಿಗಳು ಬ್ರೋಕರ್‌ಗಳೊಡನೆ ಫೋನ್‌ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಕ್ಕೆ ಸಾಕ್ಷಿ ದೊರೆತಿದೆ. ಈ ಜಾಲಗಳ ಬ ಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಸೈಮನ್‌ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯ ಪೊಲೀಸ್‌ ಉಪಾಧೀಕ್ಷಕರಾದ ಚೆಲುವರಾಜು ಬಿ., ಡಾ| ಗಾನ ಪಿ. ಕುಮಾರ್‌, ಪೊಲೀಸ್‌ ನಿರೀಕ್ಷಕರಾದ ಅಮಾನುಲ್ಲಾ ಎ., ಸುರೇಶ್‌ ಕುಮಾರ್‌ ಪಿ. ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.