Mangaluru”ಪಾರ್ಟ್ ಟೈಮ್ ಜಾಬ್’ ಆಮಿಷ: 6.32 ಲಕ್ಷ ರೂ. ವಂಚನೆ
Team Udayavani, Sep 22, 2023, 11:05 PM IST
ಮಂಗಳೂರು: ಇನ್ಸ್ಟಾಗ್ರಾಂ ಖಾತೆಗೆ ಪಾರ್ಟ್ಟೈಮ್ ಜಾಬ್ ಬಗ್ಗೆ ಸಂದೇಶ ಕಳುಹಿಸಿ ಅನಂತರ 6.32 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ಇನ್ಸ್ಟಾಗ್ರಾಂ ಖಾತೆಗೆ ಸೆ. 9ರಂದು ಅಪರಿಚಿತ ಕಂಪೆನಿಯ ಹೆಸರಿನಲ್ಲಿ ಒಂದು ಜಾಹೀರಾತು ಬಂದಿತ್ತು. ಅದರಲ್ಲಿದ್ದ ಲಿಂಕ್ ಅನ್ನು ಒತ್ತಿದಾಗ ಪ್ರತೀದಿನ ಹಣ ತೊಡಗಿಸಿ ಟಾಸ್ಕ್ ಪೂರ್ಣಗೊಳಿಸಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿತ್ತು. ಅದರಂತೆ ಮೊದಲು ತೆರಿಗೆ ಮೊತ್ತ ಪಾವತಿಸುವಂತೆ ಸೂಚಿಸಲಾಗಿತ್ತು. ಇದನ್ನು ನಂಬಿದ ದೂರುದಾರರು ಹಂತ ಹಂತವಾಗಿ 1,66,348 ರೂ. ವರ್ಗಾಯಿಸಿದ್ದರು. ಸೆ. 10ರಂದು 1,000 ರೂ. ವರ್ಗಾಯಿಸಿದ್ದರು. ಬಳಿಕ ಹಂತ-ಹಂತವಾಗಿ ಸೆ. 18ರ ವರೆಗೆ ಒಟ್ಟು 6,32,218 ರೂ. ವರ್ಗಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.