ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಬಿಲ್ಲವ ಸಮುದಾಯಕ್ಕೆ ಅನ್ಯಾಯ: ಪ್ರಣವಾನಂದ ಸ್ವಾಮೀಜಿ

Team Udayavani, Mar 26, 2023, 2:03 PM IST

4-mangalore

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯಲ್ಲಿ ಜಿಲ್ಲೆಯ ಬಿಲ್ಲವ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಬಿಲ್ಲವರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಇತರ ಸಮುದಾಯದವರಿಗೆ ಅವಕಾಶ ನೀಡಲಾಗಿದೆ.  ಈ ಅನ್ಯಾಯನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಲಬುರಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಪಟ್ಟಿ ಬಿಡುಗಡೆ ವೇಳೆ ತಪ್ಪನ್ನು ಸರಿಪಡಿಸದಿದ್ದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಬಹುದು. ಈಗಾಗಲೇ ಬಂಟ್ವಾಳ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಸಮುದಾಯದ ಒಂದಿಬ್ಬರು ಮುಂದೆ ಬಂದಿದ್ದಾರೆ. 2 ಲಕ್ಷ ರೂ. ಪಾವತಿಸಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದವರನ್ನೂ ಕಡೆಗಣಿಸಲಾಗಿದೆ. ಈ ವಿಚಾರಗಳ ಕುರಿತು ಹೊಸದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಾಗಿದ್ದು, ನಮ್ಮ ಬೇಡಿಕೆಯನ್ನು ಮತ್ತೊಮ್ಮೆ ಸ್ಪಷ್ಟಪಡಿಸಲಾಗಿದೆ.

ಇದು ಬಿಜೆಪಿಯವರಿಗೂ ಎಚ್ಚರಿಕೆಯಾಗಿದ್ದು, ಬಿಲ್ಲವ ಸಮುದಾಯದ ಜನಸಂಖ್ಯೆ ಮತ್ತು ಮತಗಳ ಲೆಕ್ಕದಲ್ಲಿ ಅವಕಾಶ ನೀಡಬೇಕು. ಇಲ್ಲವಾದಲ್ಲಿ ಮತ್ತೆ ಪಾದಯಾತ್ರೆ ಕೈಗೊಂಡು ಸಮುದಾಯವನ್ನು ಜಾಗೃತಿ ಮೂಡಿಸಲಾಗುವುದು. ಸರಕಾರ ನಾರಾಯಣ ಗುರು ಅಭಿವೃದ್ಧಿ ನಿಗಮ ರಚನೆ ಮಾಡಿದ್ದರೂ, ಅದಕ್ಕೆ ಹಣ ಇಟ್ಟಿಲ್ಲ, ಇದು ಕೂಡಾ ಅವರಿಗೆ ಮುಳುವಾಗುವ ಸಾಧ್ಯತೆಯಿದೆ. ಕಾಂಗ್ರೆಸ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ರಂತಹ ಬಿಲ್ಲವ ನಾಯಕರು ಹೈಕಮಾಂಡ್‌ಗೆ ಒತ್ತಡ ತರಬೇಕು ಎಂದವರು ಆಗ್ರಹಿಸಿದ್ದಾರೆ.

ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಜೆ.ಸುವರ್ಣ, ಪ್ರಧಾನ ಕಾರ್ಯದರ್ಶಿ ಲೋಕನಾಥ ಪೂಜಾರಿ, ಉಪಾಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.