Manipal: ಕುಸಿದು ಬಿದ್ದು ಕಾರ್ಮಿಕ ಸಾವು

Team Udayavani, Dec 4, 2024, 11:00 PM IST

Manipal: ಕುಸಿದು ಬಿದ್ದು ಕಾರ್ಮಿಕ ಸಾವು

ಮಣಿಪಾಲ: ಹೊಟೇಲ್‌ನಲ್ಲಿ ಕೆಲಸಕ್ಕಿದ್ದ ಶಿವಳ್ಳಿ ಗ್ರಾಮದ ಕಾರ್ಮಿಕ ರಮೇಶ್‌ ಅವರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮಣಿಪಾಲ ಎಂಐಟಿ ಬಳಿಯ ಹೊಟೇಲ್‌ನಲ್ಲಿ ಕೆಲಸ ಮುಗಿಸಿ ಮನೆಗೆ ಹೊರಡುವ ವೇಳೆಗೆ ಅವರು ಕುಸಿದು ಬಿದ್ದು ಅಸ್ವಸ್ಥಗೊಂಡರು. ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ರಮೇಶ್‌ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Siddapura: ಅಳುಪರ ಕಾಲದ ಕಡ್ರಿದೊಡ್ಮನೆ ಕಂಬಳ

Siddapura: ಅಳುಪರ ಕಾಲದ ಕಡ್ರಿದೊಡ್ಮನೆ ಕಂಬಳ

Heavy rain ಹಿಂಗಾರು: ಕರಾವಳಿಯಲ್ಲಿ ಅತ್ಯಧಿಕ ಮಳೆ!

Heavy rain ಹಿಂಗಾರು: ಕರಾವಳಿಯಲ್ಲಿ ಅತ್ಯಧಿಕ ಮಳೆ!

Kundapura: 150 ವರ್ಷ ಇತಿಹಾಸವಿರುವ ಕುಂಜ್ಞಾಡಿ ಕಂಬಳ

Kundapura: 150 ವರ್ಷ ಇತಿಹಾಸವಿರುವ ಕುಂಜ್ಞಾಡಿ ಕಂಬಳ

OM-birla

Lokasabha: ಸ್ಪೀಕರ್‌ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ

Shashi-Taroor

Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್‌

Earth-Quake

Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ

Ashwini-vaishnav

Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-114: ಯಾರ ಅಸ್ತಿತ್ವಕ್ಕೂ ನಾಶವಿಲ್ಲ

Udupi: ಗೀತಾರ್ಥ ಚಿಂತನೆ-114: ಯಾರ ಅಸ್ತಿತ್ವಕ್ಕೂ ನಾಶವಿಲ್ಲ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

de

Udupi: ಕಟ್ಟಡದ 6ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

byndoor

Brahmavar: ಕಾರು ಡಿಕ್ಕಿ; ಮಹಿಳೆಯರಿಗೆ ಗಾಯ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Siddapura: ಅಳುಪರ ಕಾಲದ ಕಡ್ರಿದೊಡ್ಮನೆ ಕಂಬಳ

Siddapura: ಅಳುಪರ ಕಾಲದ ಕಡ್ರಿದೊಡ್ಮನೆ ಕಂಬಳ

Heavy rain ಹಿಂಗಾರು: ಕರಾವಳಿಯಲ್ಲಿ ಅತ್ಯಧಿಕ ಮಳೆ!

Heavy rain ಹಿಂಗಾರು: ಕರಾವಳಿಯಲ್ಲಿ ಅತ್ಯಧಿಕ ಮಳೆ!

Kundapura: 150 ವರ್ಷ ಇತಿಹಾಸವಿರುವ ಕುಂಜ್ಞಾಡಿ ಕಂಬಳ

Kundapura: 150 ವರ್ಷ ಇತಿಹಾಸವಿರುವ ಕುಂಜ್ಞಾಡಿ ಕಂಬಳ

OM-birla

Lokasabha: ಸ್ಪೀಕರ್‌ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ

Shashi-Taroor

Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.