Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ
Team Udayavani, Nov 8, 2024, 12:20 AM IST
ಮಣಿಪಾಲ: ಪರವಾನಿಗೆ ಇಲ್ಲದೆ ಸಾಗಾಟ ಮಾಡಲೆಂದು ತೆಗೆದಿರಿಸಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪರ್ಕಳ ಹೊಳೆಬಾಗಿಲು ರಸ್ತೆಯ ಮುರತಕಡಿ ಎನ್ನುವಲ್ಲಿ ಸುವರ್ಣ ನದಿ ದಂಡೆಯ ಮೇಲೆ ಯಾರೋ ಅಕ್ರಮವಾಗಿ ಹೊಳೆಯಿಂದ ಮರಳು ತೆಗೆದು ಸಾಗಾಟ ಮಾಡಲು ಸಂಗ್ರಹಿಸಿಟ್ಟಿದ್ದರು.
ಈ ಬಗ್ಗೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 15 ಬುಟ್ಟಿ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.