Manipur; 9 ಮೈತೀಯಿ ಗುಂಪುಗಳಿಗೆ ನಿಷೇಧ
Team Udayavani, Nov 13, 2023, 11:52 PM IST
ಹೊಸದಿಲ್ಲಿ: ಈಶಾನ್ಯ ರಾಜ್ಯ ಮಣಿಪುರದ ಮೈತೇಯಿ ಸಮುದಾಯಕ್ಕೆ ಸೇರಿದ ಒಂಬತ್ತು ಪ್ರತ್ಯೇಕತಾವಾದಿ ಸಂಘಟನೆಗಳನ್ನು ಮತ್ತು ಅವುಗಳ ಸಹವರ್ತಿ ಗುಂಪುಗಳ ಮೇಲೆ ಕೇಂದ್ರ ಸರಕಾರ ನಿಷೇಧ ಹೇರಿದೆ. ಆದರೆ, ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಜಾರಿ ಇಲ್ಲವೆಂದು ತಿಳಿಸಿದೆ.
ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿರುವುದಕ್ಕೆ, ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಗೃಹಸಚಿವಾಲಯ ಈ ತೀರ್ಮಾನ ಕೈಗೊಂಡಿದೆ. ಮಣಿಪುರದಲ್ಲಿ ಮೇ ತಿಂಗಳಿನಿಂದ ಹಿಂಸೆ ನಡೆಯುತ್ತಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಿಂದ ಕೂಡಿರುವಂತೆಯೇ ಈ ತೀರ್ಮಾನ ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.