ಕರ್ನಾಟಕ ರಣಜಿ ತಂಡಕ್ಕೆ ಮನೀಷ್ ಪಾಂಡೆ ನಾಯಕ
Team Udayavani, Feb 10, 2022, 5:50 AM IST
ಬೆಂಗಳೂರು: ಪ್ರತಿಷ್ಠಿತ ದೇಶಿ ಕ್ರಿಕೆಟ್ ಕೂಟವಾದ ರಣಜಿ ಟೂರ್ನಿಗಾಗಿ ಕರ್ನಾಟಕ 20 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ಬಾರಿ ಕೂಡ ಅನುಭವಿ ಆಟಗಾರ ಮನೀಷ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ರವಿಕುಮಾರ್ ಸಮರ್ಥ್ ಆಯ್ಕೆಯಾಗಿದ್ದಾರೆ.
ಸ್ಟಾರ್ ಆಟಗಾರರಾದ ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ತ ಪಡಿಕ್ಕಲ್, ಶ್ರೇಯಸ್ ಗೋಪಾಲ್ ಮತ್ತು ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದಾರೆ.
ಈ ಬಾರಿ ಕರ್ನಾಟಕ ತಂಡವು ಎಲೈಟ್ “ಸಿ’ ಗುಂಪಿನಲ್ಲಿದ್ದು, ಪುದುಚೇರಿ, ರೈಲ್ವೇ ಮತ್ತು ಜಮ್ಮು-ಕಾಶ್ಮೀರ ತಂಡಗಳ ವಿರುದ್ದ ಆಡಲಿದೆ. ಈ ಎಲ್ಲ ಪಂದ್ಯಗಳು ಚೆನ್ನೈಯಲ್ಲಿ ನಡೆಯಿದೆ.
ಇದನ್ನೂ ಓದಿ:ಬೌಲರ್‌ಗಳ ತಿರುಗೇಟು; ಭಾರತಕ್ಕೆ ಏಕದಿನ ಸರಣಿ
ಕರ್ನಾಟಕ ರಣಜಿ ತಂಡ
ಮನೀಷ್ ಪಾಂಡೆ (ನಾಯಕ), ರವಿ ಕುಮಾರ್ ಸಮರ್ಥ್ (ಉಪನಾಯಕ), ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ತ ಪಡಿಕ್ಕಲ್, ಸಿದ್ಧಾರ್ಥ್ ಕೆ.ವಿ., ನಿಶ್ಚಲ್ ಡಿ., ಅನೀಶ್ವರ್ ಗೌತಮ್, ಶುಭಾಂಗ್ ಹೆಗ್ಡೆ, ಕೆ. ಗೌತಮ್ , ಶ್ರೇಯಸ್ ಗೋಪಾಲ್, ಜಗದೀಶ್ ಸುಚಿತ್, ಕೆ.ಸಿ. ಕಾರ್ಯಪ್ಪ, ಶರತ್ ಶ್ರೀನಿವಾಸ್ (ವಿಕೆಟ್ ಕೀಪರ್), ಶರತ್ ಬಿ.ಆರ್., ಪ್ರಸಿದ್ಧ್ ಕೃಷ್ಣ, ರೋನಿತ್ ಮೋರೆ, ವೆಂಕಟೇಶ್ ಎಂ., ವೈಶಾಕ್ ವಿ., ವಿದ್ಯಾಧರ್ ಪಾಟೀಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.