Mann Ki Baat: ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಸೇರಬೇಕು: ಪ್ರಮೋದ ಸಾವಂತ್

Team Udayavani, Apr 30, 2023, 4:44 PM IST

Mann Ki Baat:  ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್  ಗೆ ಸೇರಬೇಕು: ಪ್ರಮೋದ ಸಾವಂತ್

ಪಣಜಿ: ಪ್ರಧಾನಿ ನರೇಂದ್ರ ಮೋದಿ ರವರು ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ದೇಶವಾಸಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಕಾರ್ಯಕ್ರಮದ 100ನೇ ಸಂಚಿಕೆ ಇಂದು ಎಲ್ಲೆಡೆ ಪ್ರಸಾರವಾಗಿದೆ. ಈ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಿಸಿದ ನಂತರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾತನಾಡಿ-ಮನ್ ಕಿ ಬಾತ್ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ರೇಸ್  ಗೆ ಸೇರಬೇಕು, ದೇಶದ ಯಾವುದೇ ಪ್ರಧಾನಿ ಇಂತಹ ಕಾರ್ಯಕ್ರಮದ 100 ಸಂಚಿಕೆಗಳನ್ನು ಪೂರ್ಣಗೊಳಿಸಿಲ್ಲ. ಅಲ್ಲದೆಯೇ ಮನ್ ಕಿ ಬಾತ್ ಕಾರ್ಯಕ್ರಮ  ಅತಿ ಹೆಚ್ಚು ವೀಕ್ಷಿಸಿದ ಕಾರ್ಯಕ್ರಮವೂ ಹೌದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.

ಪ್ರಧಾನಿ ಅವರು ದೇಶದ ಜನರೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಭಾರತದ ಜನರ ಆಕಾಂಕ್ಷೆಗಳನ್ನು ಪ್ರೇರೇಪಿಸುವ ಮತ್ತು ಪ್ರಸಕ್ತ ನಡೆಯುತ್ತಿರುವ ವಿಷಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮನ್ ಕಿ ಬಾತ್ ಏಕಪಕ್ಷೀಯ ಸಂಭಾಷಣೆಯಾಗಿರದೆ ‘ಸ್ವಯಂ ಸೇ ಸಮಷ್ಟಿ’ ಆಂದೋಲನವಾಗಿದೆ. ‘ಮನ್ ಕಿ ಬಾತ್ ನ ಈ ಕಾರ್ಯಕ್ರಮಗಳನ್ನು ಗೋವಾದ ವಿವಿಧ ಭಾಗಗಳಲ್ಲಿಯೂ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಮನ್ ಕಿ ಬಾತ್ ಕಾರ್ಯಕ್ರಮದ 100 ಸಂಚಿಕೆಗಳನ್ನು ಪೂರೈಸಿದ್ದಕ್ಕಾಗಿ ಗೋವಾದ ಜನತೆಯ ಪರವಾಗಿ ನಾನು ಮತ್ತೊಮ್ಮೆ ಪ್ರಧಾನಿಯವರಿಗೆ ಧನ್ಯವಾದ ಮತ್ತು ಅಭಿನಂದನೆಗಳನ್ನು ಸಲ್ಲಿಸಲು ಬಯಸುತ್ತೇನೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.

ಗೋವಾ ರಾಜ್ಯದಲ್ಲಿ ಒಟ್ಟು 1722 ಬೂತ್‍ಗಳಿದ್ದು, ಈ ಪೈಕಿ 1250 ಬೂತ್‍ಗಳನ್ನು ಮನ್ ಕಿ ಬಾತ್‍ಗೆ ಬಳಸಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ನಾಗರಿಕರು, ಪಕ್ಷದ ಎಲ್ಲಾ ಶಾಸಕರು, ಸಂಸದರು, ಸಚಿವರು, ಮುಖಂಡರು, ಪದಾಧಿಕಾರಿಗಳು ಸಹ ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಿಸಿದರು.

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ

PM Modi

Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ

accident

Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

2

Belthangady ಕೊಳಚೆ ಮತ್ತೆ ಸೋಮಾವತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.