Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Team Udayavani, Nov 24, 2024, 1:08 AM IST
ಮಾನ್ಯ: ಇಲ್ಲಿನ ಶ್ರೀ ಅಯ್ಯಪ್ಪ ಭಜನ ಮಂದಿರದಿಂದ ಕಳವು ನಡೆಸಿದ ಪ್ರಕರಣದಲ್ಲಿ ಬಂಧಿತರಾದ ಬಂಬ್ರಾಣದ ಇಬ್ರಾಹಿಂ ಕಲಂದರ್ (42) ಮತ್ತು ಉಳ್ಳಾಲದ ಫೈಜಲ್ (30)ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು ಮಾಹಿತಿ ಸಂಗ್ರಹಿಸಿದರು.
ನ. 4ರಂದು ಭಜನ ಮಂದಿರದಿಂದ 6 ಲಕ್ಷ ರೂ. ಮೌಲ್ಯದ ದೇವರ ಬೆಳ್ಳಿಯ ಛಾಯಾಚಿತ್ರ, ಫಲಕ, ಬೆಳ್ಳಿಯ ರುದ್ರಾಕ್ಷಿ ಮಾಲೆ ಹಾಗೂ ಎರಡು ಗ್ರಾಂ ತೂಕದ ಲಾಕೆಟ್‌ಗಳನ್ನು ಕಳವು ಮಾಡಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು ಐವರಿದ್ದು, ಇನ್ನೂ ಮೂವರನ್ನು ಬಂಧಿಸಲು ಬಾಕಿಯಿದೆ ಯೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಬೆಂಕಿ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.