ಮರವಂತೆ : ಶೀಘ್ರ CRZ ಅನುಮತಿಗೆ ಮನವಿ

ಕೇಂದ್ರ ಮೀನುಗಾರಿಕಾ ಸಚಿವರ ಭೇಟಿಯಾದ ಸಂಸದ ರಾಘವೇಂದ್ರ

Team Udayavani, Aug 4, 2023, 11:04 PM IST

MARAVANTE

ಕುಂದಾಪುರ: ಕೇಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವ ಸರ್ಬಾನಂದ್‌ ಸೋನಾವಾಲ್‌ ಅವರನ್ನು ಹೊಸದಿಲ್ಲಿಯಲ್ಲಿ ಶುಕ್ರವಾರ ಸಂಸದ ಬಿ.ವೈ. ರಾಘವೇಂದ್ರ ಭೇಟಿಯಾಗಿದ್ದಾರೆ. ಈ ವೇಳೆ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ 85 ಕೋ.ರೂ. ಮಂಜೂರಾಗಿದ್ದು, ಆದರೆ ಸಿಆರ್‌ಝಡ್‌ ಅನುಮತಿ ಸಿಗದೇ, ವಿಳಂಬವಾಗಿದ್ದು, ಶೀಘ್ರ ಅನುಮತಿ ನೀಡಿ, ಕಾಮಗಾರಿ ಆರಂಭಿಸಲು ಅನುಕೂಲ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ಉಪ್ಪುಂದದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಬ್ರೇಕ್‌ ವಾಟರ್‌ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಸಚಿವರನ್ನು ಇದೇ ವೇಳೆ ಅವರು ಒತ್ತಾಯಿಸಿದರು.

ಶೀಘ್ರ ಕೇಂದ್ರದ ಅನುಮೋದನೆ ?
ಇದಲ್ಲದೆ ಬೈಂದೂರಿನಲ್ಲಿ 228.78 ಕೋ.ರೂ. ವೆಚ್ಚದಲ್ಲಿ ಬಹು ಉದ್ದೇಶಿತ ಬಂದರು (ಮಲ್ಟಿ ಪರ್ಪಸ್‌ ಹಾರ್ಬರ್‌) ಅನ್ನು ನಿರ್ಮಾಣ ಮಾಡಲು ಖಾಸಗಿ (ಪಿಪಿಪಿ) ಸಹಭಾಗಿತ್ವದಲ್ಲಿ ಟೆಂಡರ್‌ ಕರೆಯಲಾದ್ದರೂ ಯಾವುದೇ ಕಂಪೆನಿ ಭಾಗವಹಿಸಲಿಲ್ಲ. ಹೀಗಾಗಿ ಕೇಂದ್ರ ಸರಕಾರವೇ ಈ ಯೋಜನೆಯನ್ನು ಕೈಗೆತ್ತಿಕೊಂಡು, ಸಂಪೂರ್ಣ 228.78 ಕೋ.ರೂ. ಅನುದಾನವನ್ನು ಭರಿಸಲು ಅವರು ವಿನಂತಿಸಿದರು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಕೂಡಲೇ ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Cricket: 13 ವರ್ಷದ ಕ್ರಿಕೆಟ್‌ ಜರ್ನಿಗೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ

Happy Deepavali: ದೀಪಾವಳಿ ಭರಾಟೆ-250ಕ್ಕೂ ಅಧಿಕ ವಿಶೇಷ ರೈಲು ಸಂಚಾರ: ರೈಲ್ವೆ ಘೋಷಣೆ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಯುವಕನ ಬಂಧನ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಆರೋಪಿ ಬಂಧನ

Hyderabad: ರಸ್ತೆ ಬದಿಯ ಸ್ಟಾಲ್‌ನಿಂದ ಮೊಮೊಸ್ ತಿಂದು ಮಹಿಳೆ ಮೃತ್ಯು, 20 ಮಂದಿ ಅಸ್ವಸ್ಥ

Army Dog Phantom: ಉಗ್ರರ ಕಾರ್ಯಾಚರಣೆ ವೇಳೆ ವೀರ ಮರಣವನ್ನಪ್ಪಿದ ಶ್ವಾನ ‌ʼಫ್ಯಾಂಟಮ್ʼ

Army Dog: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ವೀರ ಮರಣವನ್ನಪ್ಪಿದ ಶ್ವಾನ ‌ʼಫ್ಯಾಂಟಮ್ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಯೋಗಗುರು ರಾಮ್‌ದೇವ್‌ಗೆ ಎಳನೀರು ಕುಡಿಸಿದ ಶಿರ್ವದ ಸಮಾಜ ಸೇವಕ ಅನಂತ್ರಾಯ ಶೆಣೈ

Deelip-Ajekar-case

Ajekar Case Follow Up: ಜೂನ್‌ನಲ್ಲೇ ವಿಷ ಪದಾರ್ಥ ಖರೀದಿಸಿದ್ದ ದಿಲೀಪ್‌

Jewells

Festival Offer: ದೀಪಾವಳಿ ಸಂಭ್ರಮಕ್ಕೆ ಚಿನ್ನಾಭರಣ ಮಳಿಗೆಯಲ್ಲೂ ಸಡಗರ

puttige-2

Udupi; ಗೀತಾರ್ಥ ಚಿಂತನೆ 78: ಕಷ್ಟನಿವಾರಣೆಯೂ ಪುಣ್ಯ ಸಂಪಾದನೆಯೂ…

Rajahamsa

Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

SSMB 29: ಮಹೇಶ್‌ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್?‌ ಶೂಟಿಂಗ್‌ ಯಾವಾಗ ಶುರು?

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Cricket: 13 ವರ್ಷದ ಕ್ರಿಕೆಟ್‌ ಜರ್ನಿಗೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ

Cricket: 13 ವರ್ಷದ ಕ್ರಿಕೆಟ್‌ ಜರ್ನಿಗೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ

Happy Deepavali: ದೀಪಾವಳಿ ಭರಾಟೆ-250ಕ್ಕೂ ಅಧಿಕ ವಿಶೇಷ ರೈಲು ಸಂಚಾರ: ರೈಲ್ವೆ ಘೋಷಣೆ

Happy Deepavali: ದೀಪಾವಳಿ ಭರಾಟೆ-250ಕ್ಕೂ ಅಧಿಕ ವಿಶೇಷ ರೈಲು ಸಂಚಾರ: ರೈಲ್ವೆ ಘೋಷಣೆ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಯುವಕನ ಬಂಧನ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.