ಮರವಂತೆ: ಪ್ರಾಧಿಕಾರದ ಮುಖ್ಯ ಎಂಜಿನಿಯರ್‌ ಭೇಟಿ


Team Udayavani, Mar 23, 2022, 6:35 AM IST

ಮರವಂತೆ: ಪ್ರಾಧಿಕಾರದ ಮುಖ್ಯ ಎಂಜಿನಿಯರ್‌ ಭೇಟಿ

ಕುಂದಾಪುರ: ಹೆದ್ದಾರಿಪ್ರಾಧಿಕಾರದ ವತಿಯಿಂದ ಮರವಂತೆ ಬೀಚ್‌ನಲ್ಲಿ 200 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮಹತ್ವದ ಯೋಜನೆ ಸಂಬಂಧಪ್ರಾಧಿಕಾರದ ಬೆಂಗಳೂರು ಪ್ರಾದೇಶಿಕ ಕಚೇರಿಯ ಮುಖ್ಯ ಎಂಜಿನಿಯರ್‌ ಜೆ.ಎಚ್‌. ಎಲ್ಗರ್‌ ಹಾಗೂ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ಈ ವೇಳೆ ಎಲ್ಗರ್‌ ಮಾತನಾಡಿ, ರಾ.ಹೆ. 66ಕ್ಕೆ ಹೊಂದಿಕೊಂಡಂತೆ ಮರವಂತೆಯಂತಹ ಕರಾವಳಿಯ ಸಾಕಷ್ಟು ಪ್ರವಾಸಿ ತಾಣಗಳಿದ್ದು, ಇವೆಲ್ಲವೂ ಸುಂದರವಾಗಿ ರೂಪುಗೊಂಡರೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಿದಂತಾಗುತ್ತದೆ ಎಂದರು.

ಮರವಂತೆಯ 2.5 ಉದ್ದದ ಕಡಲ ತೀರವನ್ನು ವಿಶ್ವವಿಖ್ಯಾತಗೊಳಿಸುವ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಅದಕ್ಕೆ ಮಂಗಳೂರಿನಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅನುಮೋದನೆ ನೀಡಿದ್ದರು.

ಶಿರೂರು ಟೋಲ್‌ಗೇಟ್‌ಗೂ ಭೇಟಿ ನೀಡಿದ ಅವರು, ಅಲ್ಲಿನ ಐಆರ್‌ಬಿ ಸಂಸ್ಥೆಯ ಅಧಿಕಾರಿಗಳು, ಸಿಬಂದಿಯನ್ನು ದ್ದೇಶಿಸಿ, ಹೆದ್ದಾರಿಯಲ್ಲಿ ಯಾವುದೇ ಕುಂದು ಕೊರತೆ ಬಾರದಂತೆ ಕಾರ್ಯನಿರ್ವಹಿಸಬೇಕು. ಅಪಘಾತ ಸಂಭವಿಸುವ ಸ್ಥಳಗಳ ಬಗ್ಗೆ ತುರ್ತಾಗಿ ಸ್ಪಂದಿಸಿ, ಸರಿಪಡಿಸಬೇಕು ಎಂದು ಸೂಚನೆ ನೀಡಿದರು.

ರಾ.ಹೆ. ಪ್ರಾಧಿಕಾರ ಮಂಗಳೂರಿನ ಯೋಜನ ನಿರ್ದೇಶಕ ಲಿಂಗೇಗೌಡ, ಐಆರ್‌ಬಿ ಸಂಸ್ಥೆಯ ಸಿಬಂದಿ, ವೆಂಕಟೇಶ್‌ ಕಿಣಿ ಉಪಸ್ಥಿತರಿದ್ದರು.

ಉದಯವಾಣಿ ವರದಿ
ಪ್ರವಾಸಿ ತಾಣ ಮರವಂತೆಯನ್ನು ಇನ್ನಷ್ಟು ಸುಂದರವಾಗಿಸುವ ನಿಟ್ಟಿನಲ್ಲಿ “ಮಾಸ್ಟರ್‌ ಪ್ಲಾನ್‌’ ತಯಾರಾಗಿದ್ದು, ಈ ಬಗ್ಗೆ “ಉದಯವಾಣಿ’ ಮಾ. 10ರಂದು ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

12

ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Vimana 2

Air India Express; ಮಂಗಳೂರು-ಪುಣೆ ನೇರ ವಿಮಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.