Marriage: ಸೋದರ ಸೊಸೆಯನ್ನು ಮದುವೆಯಾದ ಮಹಿಳೆ: ಬಿಹಾರದಲ್ಲಿ ಘಟನೆ
Team Udayavani, Aug 14, 2024, 1:33 AM IST
ಪಟ್ನಾ: ಗಂಡನನ್ನು ತೊರೆದು ತನ್ನ ಸೋದರ ಸೊಸೆ ಯನ್ನೇ ಮಹಿಳೆಯೊಬ್ಬರು ವಿವಾಹವಾದ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಭಾರತ ದಲ್ಲಿ ಸಲಿಂಗ ವಿವಾ ಹ ಕ್ಕೆ ಸಂಬಂಧಿಸಿ ಭಾರೀ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಈ ವಿವಾಹದ ಫೋಟೋ, ವೀಡಿ ಯೋಗಳು ವೈರಲ್ ಆಗಿವೆ. ಸುಮನ್ ಎಂಬ ಮಹಿಳೆ ತನ್ನ ಸೋದರ ಸೊಸೆ ಶೋಭಾ ಎಂಬಾಕೆಯೊಂದಿಗೆ ಹಿಂದೂ ಸಂಪ್ರದಾ ಯದಂತೆ ಮದುವೆ ಮಾಡಿಕೊಂಡಿದ್ದಾರೆ.
ಈ ಮದುವೆಗೆ ಗಂಡ ಒಪ್ಪಿಗೆ ನೀಡದ ಕಾರಣ ಮನೆ ತೊರೆದು ಬಂದೆ, ನಾನು ಶೋಭಾಳನ್ನು ಪ್ರೀತಿಸುತ್ತಿ ದ್ದೇನೆ ಎಂದು ಸುಮನ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.