ಮಂಗಳನಲ್ಲಿದೆ 900 ಕಿ.ಮೀ. ಉದ್ದದ ಟ್ರ್ಯಾಕ್‌!

ಶಿಲಾಖಂಡಗಳ ಉರುಳುವಿಕೆಯಿಂದ ಗುರುತುಗಳು ಸೃಷ್ಟಿ;  ಭೂಕಂಪನದಿಂದ ಶಿಲಾಖಂಡಗಳು ಉರುಳಿದ್ದೇ ಕಾರಣ

Team Udayavani, Jan 26, 2022, 7:20 AM IST

ಮಂಗಳನಲ್ಲಿದೆ 900 ಕಿ.ಮೀ. ಉದ್ದದ ಟ್ರ್ಯಾಕ್‌!

ಸಾಂದರ್ಭಿಕ ಚಿತ್ರ.

ನವದೆಹಲಿ: ಅಂಗಾರಕನ ಅಂಗಳದಲ್ಲಿ ಬರೋಬ್ಬರಿ 900 ಕಿ.ಮೀ. ಉದ್ದದ ಟ್ರ್ಯಾಕ್‌ನಂಥ ಗುರುತುಗಳು ಪತ್ತೆಯಾಗಿದ್ದು, ಮಂಗಳ ಇನ್ನೂ ಜೀವಂತವಾಗಿದೆ ಎಂಬುದರ ಕುರಿತ ಅಧ್ಯಯನಕ್ಕೆ ಇವು ಬಲವಾದ ಸಾಕ್ಷ್ಯಗಳನ್ನು ಒದಗಿಸಿದೆ.

ಪ್ರಸ್ತುತ ಮಂಗಳನ ಮೇಲ್ಮೈನಲ್ಲಿ ಕ್ಯೂರಿಯಾಸಿಟಿ ಮತ್ತು ಪರ್ಸೆವೆರನ್ಸ್‌ ರೋವರ್‌ಗಳು ಮಾತ್ರವೇ ಚಲಿಸುತ್ತಿವೆ. ಆದರೆ, ಪ್ರಸ್ತುತ ಪತ್ತೆಯಾಗಿರುವ ಗುರುತುಗಳು ಈ ನೌಕೆಗಳಿಂದ ಆಗಿದ್ದಲ್ಲ. ಶಿಲಾಖಂಡಗಳ ಉರುಳುವಿಕೆಯಿಂದ ಅಂದಾಜು 900 ಕಿ.ಮೀ. ಉದ್ದದ ಟ್ರ್ಯಾಕ್‌ ರಚನೆಯ ಗುರುತುಗಳು ಸೃಷ್ಟಿಯಾಗಿವೆ ಎಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಪತ್ತೆಯಾಗಿದ್ದು ಹೇಗೆ?
ನಾಸಾ ಹಾರಿಬಿಟ್ಟಿರುವ ಮಾರ್ಸ್‌ ರಿಕೊನೈಸನ್ಸ್‌ ಆರ್ಬಿಟರ್‌ ಉಪಗ್ರಹದಲ್ಲಿ ಅಳವಡಿಸಲಾದ ಹೈ-ರೆಸಲ್ಯೂಷನ್‌ ಇಮೇಜಿಂಗ್‌ ಸೈನ್ಸ್‌ ಎಕ್ಸ್‌ಪಿರಿಮೆಂಟ್‌ (ಎಚ್‌ಐಆರ್‌ಐಎಸ್‌ಇ) ಕ್ಯಾಮೆರಾವು 2006ದಿಂದ 2020ರ ವರೆಗೆ ಮಂಗಳನಲ್ಲಿ ಮೂಡಿರುವ ಈ ಗುರುತುಗಳನ್ನು ಪತ್ತೆಹಚ್ಚಿದೆ. ಅಹ್ಮದಾಬಾದ್‌ನಲ್ಲಿನ ಭೌತ ಸಂಶೋಧನಾ ಪ್ರಯೋಗಾಲಯದ ವಿಜ್ಞಾನಿಗಳ ತಂಡ ಇದನ್ನು ಶೋಧಿಸಿದೆ.

4500ಕ್ಕೂ ಅಧಿಕ ಗುರುತುಗಳು
ಮಂಗಳನಲ್ಲಿ ಭೂಕಂಪನ ಚಟುವಟಿಕೆಗಳು ಅಧಿಕವಿರುವ “ಸೆರ್ಬೆರಸ್‌ ಫೊಸಾಯಿ’ ವಲಯದಲ್ಲಿ ಇಂಥ 4500ಕ್ಕೂ ಅಧಿಕ ಗುರುತುಗಳು ಪತ್ತೆಯಾಗಿವೆ. “ಮಂಗಳ ಈಗಲೂ ಜೀವಂತವಾಗಿದೆ. ಭೂಕಂಪನದ ಪಲ್ಲಟಗಳಿಂದ ಶಿಲಾಖಂಡಗಳು ಉರುಳಿ ಮೂಡಿರುವಂಥ ಈ ರಚನೆಗಳು 4 ಮಂಗಳವರ್ಷಗಳಲ್ಲಿ (ಭೂಮಿಯ 8 ವರ್ಷಗಳು) ಅಳಿಸಿಹೋಗುವ ಸಾಧ್ಯತೆ ಇದೆ ಎಂದು ಲ್ಯಾಬ್‌ನ ಸಂಶೋಧನ ತಂಡದ ಮಖ್ಯಸ್ಥ ಡಾ. ಎಸ್‌. ವಿಜಯನ್‌ ಅಂದಾಜಿಸಿದ್ದಾರೆ. ಸಂಶೋಧನೆಯ ವರದಿಯನ್ನು “ಜಿಯೋಫಿಸಿಕಲ್‌ ರೀಸರ್ಚ್‌ ಲೆಟರ್ಸ್‌’ ಪ್ರಕಟಿಸಿದೆ.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Delhi polls: ದಿಲ್ಲಿಯಲ್ಲೀಗ ಬಿಜೆಪಿ-ಆಪ್‌ ಪೋಸ್ಟರ್‌ ವಾರ್‌!

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು

water

ರಾಜ್ಯದ ಅಂತರ್ಜಲ ವಿಷಮಯ: ಪ್ರತಿಕೂಲ ಪರಿಣಾಮ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.

News Hub