ಮಂಗಳಯಾನ!: ಮಂಗಳಮುಖಿಯರ ಥ್ರಿಲ್ಲಿಂಗ್‌ ಸ್ಟೋರಿ

Team Udayavani, Jun 3, 2020, 7:52 AM IST

managalayaana

ಸದ್ಯಕ್ಕೆ ಡಿಜಿಟಲ್‌ ವೇದಿಕೆಯದ್ದೇ ಕಾರುಬಾರು. ಕನ್ನಡದಲ್ಲಿ ಈಗಾಗಲೇ ವೆಬ್‌ಸೀರೀಸ್‌ ಹವಾ ಸಾಕಷ್ಟು ಇದೆ. ಹಾಗೆ ನೋಡಿದರೆ, ಒಂದಷ್ಟು ಹೊಸಬರೇ ವೆಬ್‌ಸೀರೀಸ್‌ ಹಿಂದೆ ಬಿದ್ದಿದ್ದಾರೆ. ಈಗಾಗಲೇ ಆ ಮೂಲಕ ಕೆಲವರು ಸುದ್ದಿಯಾಗಿದ್ದಾರೆ. ಆ ಸಾಲಿಗೆ ಈಗ “ಮಂಗಳ ‘ ಹೆಸರಿನ ವೆಬ್‌ಸೀರೀಸ್‌ ಕೂಡ ಸೇರಿದೆ. ಹೌದು, ಈಗಾಗಲೇ “ಮಂಗಳ ‘ಎಂಬ ಹೆಸರಿನ ವೆಬ್‌ಸೀರೀಸ್‌ ಇಷ್ಟರಲ್ಲೇ ಚಿತ್ರೀಕರಣಕ್ಕೆ ಹೋಗಲು ಅಣಿಯಾಗುತ್ತಿದೆ.

ಅದಕ್ಕೂ ಮುನ್ನ ಇತ್ತೀಚೆಗೆ “ಮಂಗಳ ‘ ವೆಬ್‌ಸೀರೀಸ್‌ನ ಮೊದಲ ಪೋಸ್ಟರ್‌ ಬಿಡುಗಡೆ ಮಾಡಲಾಗಿದೆ. ಆ ಪೋಸ್ಟರ್‌ಗೆ ಸಾಕಷ್ಟು ಕಾಮೆಂಟ್ಸ್‌ಗಳೂ ಬಂದಿವೆ. ಅಂದಹಾಗೆ, ಈ “ಮಂಗಳ ‘ ವೆಬ್‌ಸೀರೀಸ್‌ಗೆ ಪೃಥ್ವಿ ಕುಣಿಗಲ್‌ ನಿರ್ದೇಶಕರು. ಕಥೆ, ಚಿತ್ರಕಥೆ ಕೂಡ ಅವರದೇ. ಜೆ.ಜಿ.ಪ್ರೊಡಕ್ಷನ್ಸ್‌ನಡಿ ಈ ವೆಬ್‌ಸೀರೀಸ್‌ ನಿರ್ಮಿಸಲಾಗಿದೆ. “ಮಂಗಳ ‘ ಕುರಿತು ಹೇಳುವ ನಿರ್ದೇಶಕ ಪೃಥ್ವಿ ಕುಣಿಗಲ್‌, “ಸದ್ಯಕ್ಕೆ ಚಿತ್ರೀಕರಣಕ್ಕೆ ಹೊರಡಲು ತಂಡ ಸಜ್ಜಾಗಿದೆ. ಲಾಕ್‌ಡೌನ್‌ನಿಂದಾಗಿ ಒಂದಷ್ಟು ಚಿತ್ರೀಕರಣದ ತಯಾರಿಯಲ್ಲಿದೆ.

ವೆಬ್‌ಸೀರೀಸ್‌ನಲ್ಲಿ ಏಳು ಎಪಿಸೋಡ್‌ಗಳಿರಲಿವೆ. ಇದೊಂದು ಮಂಗಳಮುಖಿಯರ ಕುರಿತು ಸಾಗುವ ಕಥೆ. ಮಂಗಳ ಮುಖಿ ಅವರ ಬಗ್ಗೆ ಮಾಡುತ್ತಿರುವುದರಿಂದ ಸಾಕಷ್ಟು ಸಂಶೋಧನೆ ನಡೆಸಿ, ಚಿತ್ರಕ್ಕೆ ಕೈ ಹಾಕಿದ್ದೇವೆ. ಮಂಗಳಮುಖಿಯರು ವಾಸ ಮಾಡುವ ಜಾಗಗಳಿಗೆ ಭೇಟಿ ಕೊಟ್ಟು, ಅವರ ಹಾವ-ಭಾವ, ನೋವು-ನಲಿವು ಎಲ್ಲವನ್ನೂ ಒಂದು ವರ್ಷದ ಕಾಲ ಗಮನಿಸಿ, ವೆಬ್‌ಸೀರೀಸ್‌ ಮಾಡಲು ಮುಂದಾಗಿದ್ದೇನೆ. ಇನ್ನು “ಮಂಗಳ ‘ ಕುರಿತು ಹೇಳುವುದಾದರೆ, ಇದೊಂದು ಥ್ರಿಲ್ಲರ್‌ ಸ್ಟೋರಿ. ಒಂದು ಮರ್ಡರ್‌ಗೆ ಸಂಬಂಧಿಸಿದಂತೆ ಮಂಗಳ ಮುಖಿ ತಗಲಾಕಿಕೊಳ್ಳುತ್ತಾರೆ. ಅದರಿಂದ ಅವರು ಹೇಗೆಲ್ಲಾ ಪರಿತಪಿಸುತ್ತಾರೆ.

ಆಮೇಲೆ ಅದರಿಂದ ಆಚೆ ಹೊರಬರುತ್ತಾರೋ, ಇಲ್ಲವೋ ಎಂಬುದರ ಸುತ್ತ ಕಥೆ ಹೆಣೆಯಲಾಗಿದೆ. ಇಲ್ಲಿ ಕಾವ್ಯಾ ಶಾಸ್ತ್ರಿ ಪ್ರಮುಖವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಾಘವೇಂದ್ರ, ಬೇಬಿ ಅಂಕಿತ, ಮಂಜು ಪಾವಗಡ, ಅಮರ್‌ನಾಥ್‌ ಸೇರಿದಂತೆ ಹಲವರು ಇರಲಿದ್ದಾರೆ. ಚಿತ್ರಕ್ಕೆ ಆನಂದ್‌ ಸುಂದರೇಶ ಛಾಯಾಗ್ರಹಣವಿದೆ. ಅದಿಲ್‌ ನದಾಫ್ ಸಂಗೀತವಿದೆ. ನನ್ನ ಜೊತೆಗೆ ಯೋಗಾನಂದ್‌, ಪ್ರತಾಪ್‌ ಅವರು ಮಾತುಗಳನ್ನು ಪೋಣಿಸಿದ್ದಾರೆ. ಇಷ್ಟರಲ್ಲೇ ಮಂಗಳಕ್ಕೆ ಚಾಲನೆ ಸಿಗಲಿದೆ ಎನ್ನುತ್ತಾರೆ ನಿರ್ದೇಶಕ ಪೃಥ್ವಿ ಕುಣಿಗಲ್‌.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

1-rupali

Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?

CELEBRITIES: ಶಾರುಖ್‌ ಟು ಸಲ್ಮಾನ್;‌ ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು

CELEBRITIES: ಶಾರುಖ್‌ ಟು ಸಲ್ಮಾನ್;‌ ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು

Bollywood: ವರುಣ್‌ ಧವನ್ ʼಬೇಬಿ ಜಾನ್‌ʼ ಟೀಸರ್‌ ನೋಡಿ ʼಜವಾನ್‌ʼ ಕಾಪಿ ಎಂದ ನೆಟ್ಟಿಗರು

Bollywood: ವರುಣ್‌ ಧವನ್ ʼಬೇಬಿ ಜಾನ್‌ʼ ಟೀಸರ್‌ ನೋಡಿ ʼಜವಾನ್‌ʼ ಕಾಪಿ ಎಂದ ನೆಟ್ಟಿಗರು

1-ree

Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್‌’

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.