ಮಾಸ್ಕ್ ಕಡ್ಡಾಯ; ದಂಡದ ಎಚ್ಚರಿಕೆ
Team Udayavani, May 11, 2020, 11:52 AM IST
ಉಡುಪಿ: ಕೋವಿಡ್-19 ತಡೆಗಟ್ಟುವ ಸಲುವಾಗಿ ಲಾಕ್‌ಡೌನ್ ಸಡಿಲಿಕೆ ಮಧ್ಯೆಯೂ ನಿರ್ಬಂಧಕಾಜ್ಞೆ ಮುಂದು ವರಿದಿದೆ. ಮುಂಜಾ ಗ್ರತ ಕ್ರಮ ವಾಗಿ ಸಾರ್ವ ಜನಿಕರು ಸಾರ್ವ ಜನಿಕ ಸ್ಥಳಗಳಲ್ಲಿ, ಕೆಲಸ ಮಾಡುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅಂಗಡಿಗೆ ತೆರಳುವಾಗ, ಕಚೇರಿಗಳ ಕೆಲಸಕ್ಕೆ ತೆರಳುವ ಮತ್ತಿತರ ಕಾರಣ ಗಳಿಗಾಗಿ ಸಂಚರಿಸುವ ವೇಳೆ ಮಾಸ್ಕ್, ಅಥವಾ ಮುಖಗವಸು ಧರಿಸ ಬೇಕು. ಖರೀದಿ ಹಾಗೂ ಸಾರ್ವಜನಿಕ ಸ್ಥಳ ಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿ ಕೊಳ್ಳಬೇಕು. ಮುಂಜಾಗ್ರತೆಯಾಗಿ ಈ ಕ್ರಮಗಳು ಜಾರಿಯಲ್ಲಿರುತ್ತವೆ. ನಿಯಮ ಉಲ್ಲಂ ಸಿದಲ್ಲಿ ಅಂತಹವರ ಮೇಲೆ ನಿಯ ಮಾನು ಸಾರ ಕಾನೂನು ಕ್ರಮ ಕೈಗೊಳ್ಳ ಲಾಗು ವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.