ಮೀಡಿಯಾ ಒನ್: ಕೇಂದ್ರದ ಅಭಿಪ್ರಾಯ ಕೇಳಿದ ಸುಪ್ರೀಂ
Team Udayavani, Mar 11, 2022, 6:10 AM IST
ಹೊಸದಿಲ್ಲಿ: ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾಗಿರುವ ಮಲಯಾಳ ವಾಹಿನಿಯಾದ ಮೀಡಿಯಾ ಒನ್‌ನ ಮೇಲ್ಮನವಿಯನ್ನು ವಿಚಾರಣೆಗೆಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಈ ಕುರಿತಂತೆ ಕೇಂದ್ರದ ಅಭಿಪ್ರಾಯವನ್ನು ಕೇಳಿದೆ.
ಕೇಂದ್ರದ ಅಭಿಪ್ರಾಯವನ್ನು ಪಡೆದು ವಾಹಿನಿಯ ಅರ್ಜಿಯ ಬಗ್ಗೆ ನಿರ್ಧರಿಸುವುದಾಗಿ ನ್ಯಾ.ಡಿ.ವೈ. ಚಂದ್ರಚೂಡ್, ನ್ಯಾ| ಸೂರ್ಯಕಾಂತ್ ಹಾಗೂ ನ್ಯಾ| ವಿಕ್ರಮ್ ನಾಥ್ ಅವರನ್ನೊಳಗೊಂಡ ಪೀಠ ತಿಳಿಸಿದೆ.
ಇತ್ತೀಚೆಗೆ, ಸಾಮಾಜಿಕ ಭದ್ರತೆಯ ಕಾರಣ ಹಿನ್ನೆಲೆಯಲ್ಲಿ ವಾಹಿನಿಯ ಪ್ರಸಾರವನ್ನು ನಿಲುಗಡೆ ಮಾಡಿರುವುದಾಗಿ ಕೇಂದ್ರ ಸರಕಾರ ಪ್ರಕಟಿಸಿತ್ತು. ಇತ್ತೀಚೆಗೆ ಈ ವಿಚಾರವನ್ನು ಕೇರಳ ಹೈಕೋರ್ಟ್‌ಗೆ ಕೊಂಡೊಯ್ದಿದ್ದ ವಾಹಿನಿಯ ಆಡಳಿತ ಮಂಡಳಿಗೆ ಅಲ್ಲಿ ಹಿನ್ನಡೆಯಾಗಿತ್ತು. ಹೈಕೋರ್ಟ್, ಕೇಂದ್ರದ ಕ್ರಮವನ್ನು ಎತ್ತಿ ಹಿಡಿದಿತ್ತು. ಇದೀಗ ವಾಹಿನಿಯು ಸುಪ್ರೀಂ ಕೋರ್ಟ್ ಕದ ತಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.