“ಚಾನೆಲ್’ ಮುಖ್ಯಸ್ಥರಾಗಿ ಭಾರತದ ಲೀನಾ ನಾಯರ್
Team Udayavani, Dec 15, 2021, 6:55 AM IST
ಫ್ರಾನ್ಸ್: ಭಾರತ ಮೂಲದ ಲೀನಾ ನಾಯರ್ (52) ಫ್ರಾನ್ಸ್‌ನ ಪ್ರತಿಷ್ಠಿತ ಫ್ಯಾಶನ್ ಸಂಸ್ಥೆಯಾಗಿರುವ “ಚಾನೆಲ್’ಗೆ ಜಾಗತಿಕ ಮಟ್ಟದ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಜಿಸಿಇ) ಆಯ್ಕೆಯಾಗಿದ್ದಾರೆ.
ಪ್ರಸ್ತುತ ಯೂನಿಲಿವರ್ ಸಂಸ್ಥೆಯ ಮೊದಲ ಮಹಿಳಾ ಮಾನವ ಸಂಪನ್ಮೂಲ ಅಧಿಕಾರಿಯಾಗಿ (ಸಿಎಚ್‌ಆರ್‌ಒ) ಕೆಲಸ ನಿರ್ವಹಿಸುತ್ತಿರುವ ಅವರು, 2022ರ ಜನವರಿಯಲ್ಲಿ ಚಾನೆಲ್ ಸಂಸ್ಥೆಗೆ ನೇಮಕವಾಗಲಿದ್ದಾರೆ ಎಂದು ಕಂಪೆನಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಲೀನಾ, ಝಾರ್ಖಂಡ್‌ನ ಜಮ್‌ಷೇಡ್‌ಪುರ ಮೂಲದವರಾಗಿದ್ದು, 30 ವರ್ಷಗಳ ಹಿಂದೆ ಯೂನಿಲಿವರ್‌ನಲ್ಲಿ ವೃತ್ತಿ ಜೀವನ ಆರಂಭಿಸಿದ್ದರು.
ಇದನ್ನೂ ಓದಿ:ಮತಾಂತರ ಕಾಯ್ದೆ: ಸಂಪುಟದಲ್ಲಿ ಚರ್ಚಿಸಲು ತೀರ್ಮಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Jamaica: ನಗ್ನವಾಗಿ ಲಗ್ನವಾದ 29 ಜೋಡಿ
Big Bend: ವಿಶ್ವದ ಅತಿ ಉದ್ದದ ಕಟ್ಟಡ “ದಿ ಬಿಗ್ ಬೆಂಡ್’ ನಿರ್ಮಾಣಕ್ಕೆ ಅಮೆರಿಕ ಸಿದ್ಧತೆ
US; ಮೈಕ್ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ
MUST WATCH
ಹೊಸ ಸೇರ್ಪಡೆ
Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!
Arrested: ಫಾರೆಸ್ಟ್ ಗಾರ್ಡ್ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ
Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು
Belagavi: ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ
Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.