ಮೈತ್ರಿ ಕನಸು ಕಾಣುವವರಿಗೆ ಮೇಕೆದಾಟು ಶಾಪವಾಗಲಿದೆ: ಮಾಜಿ ಶಾಸಕ ಪುಟ್ಟೇಗೌಡ

Team Udayavani, Jan 14, 2022, 12:23 PM IST

1-hasan-4

ಚನ್ನರಾಯಪಟ್ಟಣ: ರಾಜ್ಯದಲ್ಲಿ ಮೈತ್ರಿ ಸರ್ಕಾರದ ಕನಸು ಕಾಣುವವರಿಗೆ ಮೇಕೆದಾಟು ಶಾಪವಾಗಿ ಪರಿಣಮಿಸಲಿದೆ ಎಂದು ಮಾಜಿ ಶಾಸಕ ಸಿ.ಎಸ್‌.ಪುಟ್ಟೇಗೌಡ ವ್ಯಂಗ್ಯವಾಡಿದರು. ತಾಲೂಕಿನ ಕಿರೀಸಾವೆ ಗಡಿ ಆಂಜನೇಯಸ್ವಾಮಿ ದೇವಾ ಲಯದಲ್ಲಿ ಮೇಕುದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿ ಎಂದು ಜೆಡಿಎಸ್‌ ನಿತ್ಯವೂ ಜಪ ಮಾಡುತ್ತಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಕಾಂಗ್ರೆಸ್‌ ವಿರುದ್ಧ ಮಾತನಾಡುತ್ತಿದ್ದಾರೆಂದರು. ದೇವೇಗೌಡರ ಕುಟುಂಬಕ್ಕೆ ರಾಜ್ಯದಲ್ಲಿ ಒಂದು ಸರ್ಕಾರ ಅಧಿಕಾರಕ್ಕೆ ಬರುವುದು ಸುತಾರಾಂ ಇಷ್ಟವಿಲ್ಲ. ರಾಜ್ಯದಲ್ಲಿ 100ರ ಆಸುಪಾಸಿನಲ್ಲಿ ವಿಧಾನ ಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳು ಗೆಲುವು ಸಾಧಿಸಬೇಕು ಎಂಬ ಹರಕೆ ಹೊತ್ತಿದ್ದಾರೆ. ಇದರಿಂದ ದೇವೇಗೌಡ ಕುಟುಂಬ ಓರ್ವ ಮಗ ಮುಖ್ಯ ಮಂತ್ರಿಯಾಗಿ, ಮತ್ತೋರ್ವ ಮಗ ಮಂತ್ರಿಯಾಗಿ, ಮೊಮ್ಮ ಕ್ಕಳು, ಮಂತ್ರಿಗಳಾಗಿ ಸೊಸೆಯಂದಿರನ್ನು ಮಂತ್ರಿ ಮಾಡುವ ತವಕ ಅವರಲ್ಲಿದೆ ಎಂದು ಟೀಕಿಸಿದರು.

ರೈತರ ಏಳಿಗೆ ಬಯಸುವ ರಾಜಕೀಯ ಪಕ್ಷ ಹಾಗೂ ರಾಜಕಾರಣಿಗಳು ಮೇಕೆದಾಟು ಯೋಜನೆ ವಿರೋಧಿಸುವು ದಿಲ್ಲ, ಆದರೆ ರೈತರ ಹೆಸರು ಹೇಳಿಕೊಂಡು ರಾಜಕೀಯ ಮಾಡುವವರು ಅಧಿಕಾರವನ್ನು ರೈತರ ಮಕ್ಕಳಿಗೆ ನೀಡದೆ ಒಂದು ಕುಟುಂಬಕ್ಕೆ ನೀಡುತ್ತಾರೆ. ರೈತಪರವಾಗಿ ಜೆಡಿಎಸ್‌ ಹಾಗೂ ದೇವೇಗೌಡರು ಇದ್ದಿದ್ದರೆ ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದರು ಎಂದು ಕಿಡಿಕಾರಿದರು. ಮಾಜಿ ಎಂಎಲ್ಸಿ ಗೋಪಾಲಸ್ವಾಮಿ ಮಾತನಾಡಿ, ಸಂಕ್ರಾತಿ ನಂತರ ಬಿಜೆಪಿ ಸರ್ಕಾರದ ಮುಖ್ಯ ಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಜಿಲ್ಲೆಯ ಗಡಿಭಾಗವಾದ ಕಿರೀಸಾವೆಯಲ್ಲಿನ ಗಡಿ ಆಂಜ ನೇಯಸ್ವಾಮಿ ದೇವಾಲಯದಲ್ಲಿ ಕಾಂಗ್ರೆಸ್‌ ಮುಖಂ ಡರು, ಕಾರ್ಯಕರ್ತರು ಪೂಜೆ ನೆರವೇರಿಸಿ ಕನಕಪುರಕ್ಕೆ ಪ್ರಯಾಣ ಬೆಳೆಸಿದರು. ಈ ವೇಳೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮಂಜುನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜೆ.ಎಂ.ರಾಮಚಂದ್ರು, ಮುಖಂಡರಾದ ಜವರೇಗೌಡ, ಮೋಹನ್‌, ಮನೋಹರ್‌ ಕುಂಬೇನಹಳ್ಳಿ, ವಿಜಯಕುಮಾರ್‌, ಎಚ್‌.ಕೆ.ಮಹೇಶ್‌, ಬಾಗೂರು ಮಂಜೇಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.