Udupi;ಆನ್ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ
Team Udayavani, Jun 15, 2023, 12:41 AM IST
ಉಡುಪಿ: ಆನ್ಲೈನ್ ಮೂಲಕ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.
ಪರ್ಕಳದ ಸ್ವಾತಿ ಅವರಿಗೆ ಅಪರಿಚಿತ ಸಂಖ್ಯೆಯಿಂದ ಪಾರ್ಟ್ಟೈಮ್ ಕೆಲಸ ಮಾಡಿ ಹಣ ಗಳಿಸುವ ಬಗ್ಗೆ ವಾಟ್ಸ್ಆ್ಯಪ್ನಲ್ಲಿ ಸಂದೇಶ ಬಂದಿತ್ತು. ಅದನ್ನು ನಂಬಿದ ಅವರು ಕಂಪೆನಿಯಲ್ಲಿ ಟಾಸ್ಕ್ ನಡೆಸುವ ಬಗ್ಗೆ ಹಣವನ್ನು ಪಾವತಿಸುವಂತೆ ಬ್ಯಾಂಕ್ ಖಾತೆ ಸಹಿತ ಎಲ್ಲ ವಿವರ ನೀಡಿದ್ದರು. ಜೂ. 10ರಿಂದ 11ರ ನಡುವೆ ಒಟ್ಟು 5,61,230ರೂ. ಗಳನ್ನು ಆರೋಪಿಗಳು ತಿಳಿಸಿದಂತೆ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿತ್ತು.
ಆದರೆ ಅವರು ಹಣ ನೀಡದೆ ವಂಚಿಸಿದ್ದಾರೆ ಎಂದು ಸ್ವಾತಿ ಅವರು ಸೆನ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.