Byndoor ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
Team Udayavani, Jul 21, 2024, 11:57 PM IST
ಬೈಂದೂರು: ಬೈಂದೂರು ಸಮೀಪದ ಸೋಮೇಶ್ವರ ಗುಡ್ಡ ಕುಸಿತ ಸ್ಥಳಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವಿವಾರ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸೋಮೇಶ್ವರ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಪಡೆಯುತ್ತೇನೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದರು. ಬಳಿಕ ಒತ್ತಿನೆಣೆಯಲ್ಲಿ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಎಸ್ಪಿ ಡಾ| ಕೆ.ಅರುಣ್, ಕುಂದಾಪುರ ಸಹಾಯಕ ಕಮಿಷನರ್ ರಶ್ಮೀ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ತಹಶೀಲ್ದಾರ್ ಪ್ರದೀಪ್ ಆರ್. ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.