![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 11, 2021, 8:30 PM IST
ನವದೆಹಲಿ: ವಿಶ್ವಾದ್ಯಂತ ಶನಿವಾರದಂದು ಅಂತಾರಾಷ್ಟ್ರೀಯ ಪರ್ವತ ದಿನವನ್ನು ಆಚರಿಸಲಾಗಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ತಮ್ಮ ಒಂಟೆ ಸವಾರಿಯ ವಿಡಿಯೋ ಹಂಚಿಕೊಂಡು, ಪರ್ವತ ರಕ್ಷಣೆಗಾಗಿ ಜನರಲ್ಲಿ ಮನವಿ ಮಾಡಿದ್ದಾರೆ.
“ಅಂತಾರಾಷ್ಟ್ರೀಯ ಪರ್ವತ ದಿನವಾದ ಇಂದು, ಸುಂದರವಾದ ನಿಸರ್ಗ ಮತ್ತು ಭವ್ಯವಾದ ಪರ್ವತಗಳನ್ನು ರಕ್ಷಿಸುವ ಪ್ರತಿಜ್ಞೆ ಮಾಡೋಣ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅದರ ಜೊತೆ ಜನವರಿಯಲ್ಲಿ ಖೇಲೋ ಇಂಡಿಯಾ ಚಳಿಗಾಲದ ಕ್ರೀಡಾ ಉತ್ಸವದ ಉದ್ಘಾಟನೆಗೆಂದು ಲಡಾಖ್‌ಗೆ ತೆರಳಿದ್ದಾಗ ಒಂಟೆ ಸವಾರಿ ಹೋಗಿದ್ದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
On the extremely special occasion of #INTERNATIONALMOUNTAINDAY, let’s pledge to save beautiful nature and majestic mountains. This year’s theme is ‘Sustainable Mountain Tourism’.#DekhoApnaDesh #IncredibleIndia #MountainDay #MountainsMatter pic.twitter.com/qBYjS9Duah
— Kiren Rijiju (@KirenRijiju) December 11, 2021
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.