ನಾನು ಏನಾದರೂ ತಪ್ಪು ಮಾಡಿದ್ದರೆ ದೇವರು ನೋಡಿಕೊಳ್ಳುತ್ತಾನೆ: ಸಚಿವೆ ಜೊಲ್ಲೆ


Team Udayavani, Aug 16, 2021, 1:19 PM IST

trt

ಅಥಣಿ: ನಾನು ಯಾವುದೇ ತಪ್ಪು ಮಾಡಿಲ್ಲ. ಮಹಿಳೆ ಒಬ್ಬಳು ಒಳ್ಳೆ ಕೆಲಸ ಮಾಡುವಾಗ ಆರೋಪಗಳು ಕೇಳಿ ಬರುವುದು ಸಹಜ. ನಾನು ಇರುವ ಖಾತೆಯಲ್ಲಿ ಸಂತ್ರಪ್ತಳಾಗಿ ಕಾರ್ಯ ನಿರ್ವಹಿಸುವೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಅವರು ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಒಬ್ಬ ಮಹಿಳೆಯಾಗಿ ನನ್ನ ಕುಟುಂಬವನ್ನ ಹೇಗೆ ನಿರ್ವಹಿಸುತ್ತೇನೊ ಹಾಗೆಯೆ ರಾಜ್ಯದ ಮತ್ತು ರಾಷ್ಟ್ರೀಯ ಮುಖಂಡರು ನನಗೆ ಕೊಟ್ಟ ಜವಾಬ್ದಾರಿ ನಿರ್ವಹಿಸಿದ್ದೇನೆ. ಜೊತೆಗೆ ರಾಜ್ಯದಲ್ಲಿ ಜನಸೇವೆ ಮಾಡುತ್ತಿದ್ದೇನೆ. ಕರ್ನಾಟಕದ ಜನರು ನನ್ನ ಕುಟುಂಬ ಎಂದು ಭಾವಿಸಿ ಸಮಾಜ ಸೇವೆ ಮಾಡುತ್ತಿದ್ದೇನೆ. ಒಳ್ಳೆಯ ಕೆಲಸವನ್ನು ಮಾಡುವಾಗ ಅನೇಕ ಜನ ಅದಕ್ಕೆ ಹೆಸರು ಇಡುವವರೂ ಇರುತ್ತಾರೆ. ಅಂತಹ ಜನ ಅದನ್ನು ಮಾಡುತ್ತಿರುವಾಗ ನಾನು ಅದರ ಕಡೆಗೆ ಗಮನ ಕೊಟ್ಟಿಲ್ಲ.

ನಾನು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ.ನನಗೆ ಅಂತಹ ಪರಿಸ್ಥಿತಿಯೂ ಬಂದಿಲ್ಲ. ನಾನು ಸಮಾಜ ಸೇವೆಗೆ ಬಂದಿರುವುದೇ ನಮ್ಮ ಮನೆಯಲ್ಲಿ ಕೂಡ ವಿಶೇಷ ಮಗು ಇರುವುದರಿಂದ. ಅಂತಹ ತಾಯಂದಿರ ಕಷ್ಟ ನನಗೂ ಗೊತ್ತಿದೆ. ಮಂತ್ರಿಗಿರಿಯಿಂದ ಇಳಿಸಬೇಕು ಎನ್ನುವ ನಿಟ್ಟಿನಲ್ಲಿ ಕೂಡ ಆರೋಪ ಆಗಿರಬಹುದು. ನಾನು ಯಾರನ್ನೂ ಕೂಡ ಸಾಕ್ಷಿ, ಆಧಾರ ಇಲ್ಲದೆ ದೂಷಿಸುವದಿಲ್ಲ. ಯಾರು ಮಾಡಿದ್ದಾರೋ ಅವರು ಅನುಭವಿಸುತ್ತಾರೆ ಎಂದರು.

ನಾನು ಏನಾದರೂ ತಪ್ಪು ಮಾಡಿದ್ದರೆ ದೇವರು ದೊಡ್ಡವನಿದ್ದಾನೆ. ಅವನು ನೋಡಿಕೊಳ್ಳುತ್ತಾನೆ. ಆ ದೇವರ ದಯೆಯಿಂದ, ನನ್ನ ಜನರ ಆಶೀರ್ವಾದ ಮತ್ತು ಪ್ರಾಮಾಣಿಕ ಕೆಲಸ ಮಾಡಿರುವುದರಿಂದ, ಬಡವರ ಕಣ್ಣು ಒರೆಸಿರುವದರಿಂದ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಅವರನ್ನು ದೇವರು ನೋಡಿಕೊಳ್ಳುತ್ತಾನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Voting in Delhi today: A triangular battle for the Capital

Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.