ಮಕ್ಕಳೊಂದಿಗೆ ಮೋಜು: ಸಚಿವ ಸುಧಾಕರ್ ರಾಜೀನಾಮೆಗೆ ಆಗ್ರಹ
Team Udayavani, Apr 14, 2020, 5:45 AM IST
ಬೆಂಗಳೂರು: ಇಡೀ ವಿಶ್ವವೇ ಕೋವಿಡ್ 19 ವೈರಸ್ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಮಕ್ಕಳೊಂದಿಗೆ ಸ್ವಿಮ್ಮಿಂಗ್ ಪೂಲ್ನಲ್ಲಿ ಮೋಜು ಮಾಡಿ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅವರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಚಿವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್ ಅವರಿಗೆ ಕೊರೊನಾ ಜವಾಬ್ದಾರಿ ಯನ್ನು ಸರಕಾರ ನೀಡಿದೆ. ಜವಾಬ್ದಾರಿ
ಯುತ ಸ್ಥಾನದಲ್ಲಿರುವವರು, ಸ್ವತಃ ವೈದ್ಯರಾಗಿ, ಪ್ರಜ್ಞಾವಂತ ಎನಿಸಿಕೊಂಡಿರುವವರು ಈ ಹೊತ್ತಲ್ಲಿ ಜನರಿಗೆ ತಮ್ಮ ವೈಯಕ್ತಿಕ ಜೀವನದ ಮೋಜಿನ ಚಿತ್ರವನ್ನು ಹಾಕಿಕೊಂಡಿರುವುದು ಆಘಾತ ತಂದಿದೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.