Sullia: ಬಸ್ನಲ್ಲಿ ಅನುಚಿತ ವರ್ತನೆ: ಬಂಧನ
Team Udayavani, Sep 25, 2024, 11:05 PM IST
ಸುಳ್ಯ: ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಕಾಸರಗೋಡಿನ ಆದೂರು ಪಲ್ಲಂಗೋಡಿನ ಅಬ್ದುಲ್ ನಿಯಾಝ್ (24)ನನ್ನು ಸುಳ್ಯ ಪೊಲೀಸರು ಬುಧವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸುಳ್ಯದ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಕಲೇಶಪುರದ 20 ಯುವತಿ ಸೆ. 23ರಂದು ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ ಬರುವ ಕೆಎಸ್ಆರ್ಟಿಸಿ ಬಸ್ನಲ್ಲಿ ಬರುತ್ತಿದ್ದಾಗ ಆತ ಕಿರುಕುಳ ನೀಡಿದ್ದ. ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಪಟ್ಟು, ಪ್ರತಿಭಟನೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.