North Korea: ಉತ್ತರ ಕೊರಿಯಾದಿಂದ ಮತ್ತೆ ಕ್ಷಿಪಣಿ ಪ್ರಯೋಗ
Team Udayavani, Jan 30, 2024, 8:45 PM IST
ಸಿಯೋಲ್: ಉತ್ತರ ಕೊರಿಯಾದಿಂದ ಮಂಗಳವಾರ ಮತ್ತೆ ಹಲವು ಕ್ರೂಸ್ ಕ್ಷಿಪಣಿಗಳನ್ನು ಉಡಾಯಿಸಿದೆ. ಅದು ದೇಶದ ಪಶ್ಚಿಮ ಭಾಗಗಳಿಗೆ ಅಪ್ಪಳಿಸಿದೆ ಎಂದು ದಕ್ಷಿಣ ಕೊರಿಯಾದ ಸೇನೆ ಆರೋಪಿಸಿದೆ. 1 ತಿಂಗಳ ಅವಧಿಯಲ್ಲಿ 3ನೇ ಬಾರಿಗೆ ಇಂಥ ಪ್ರಯೋಗ ನಡೆಸಲಾಗಿದೆ ಎಂದು ದಕ್ಷಿಣ ಕೊರಿಯಾ ಆರೋಪಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದಕ್ಷಿಣ ಕೊರಿಯಾ ಸೇನಾಧಿಕಾರಿಗಳು ಎಷ್ಟು ಕ್ಷಿಪಣಿಗಳನ್ನು ಪ್ರಯೋಗಿಸಲಾಗಿದೆ ಮತ್ತು ಅವುಗಳ ತಾಂತ್ರಿಕ ಅಂಶಗಳ ಬಗ್ಗೆ ವಿವರ ನೀಡಿಲ್ಲ. ಜ.24, ಜ.28ರಂದು ಕ್ರೂಸ್ ಕ್ಷಿಪಣಿಗಳ ಪ್ರಯೋಗ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.