ಕುಷ್ಟಗಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋಗಿ ಬರುವುದಾಗಿ ಹೇಳಿದಾತ ಕಾಣೆ; ದೂರು ದಾಖಲು
Team Udayavani, Feb 16, 2023, 3:28 PM IST
ಕುಷ್ಟಗಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋಗಿ ಬರುವುದಾಗಿ ಹೋದಾತ ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಆತಂಕಗೊಂಡು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ದೂರು ನೀಡಿದ್ದಾರೆ.
ತಾಲೂಕಿನ ಚಳಗೇರಾ ಗ್ರಾಮದ 27 ವರ್ಷದ ಯುವಕ ಸುರೇಶ ಚಂದಪ್ಪ ಜಾಲಿಗಿಡ ನಾಪತ್ತೆಯಗಿರುವ ಯುವಕ.
ಈತ ಕಳೆದ ಜ.30 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋಗಿದ್ದು, ಬಳಿಕ ಪೆ.1 ರಂದು ಹೊಸ ಪೇಟೆಯಲ್ಲಿ ಇರುವುದಾಗಿ ತಮ್ಮ ಕುಟುಂಬದವರಿಗೆ ಫೋನ್ ಮೂಲಕ ತಿಳಿಸಿದ್ದಾನೆ ಎನ್ನಲಾಗಿದೆ. ಇದಾದ ಬಳಿಕ 10 ದಿನಗಳಾದರೂ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು ಕಾಣೆಯಾಗಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾದವನ ಚಹರೆ ಇಂತಿವೆ: ಮನೆಯಿಂದ ಹೊರಡುವಾಗ ಕೆಂಪು ಬಣ್ಣದ ಅಂಗಿ, ಬಿಳಿ ಬಣ್ಣದ ಲುಂಗಿ ಧರಿಸಿದ್ದ. ಕೋಲು ಮುಖ, ಗಿಡ ಮೂಗಿನ ಮುಖ ಹೊಂದಿರುವ ಈತ 5 ಅಡಿ 4 ಇಂಚು ಎತ್ತರದವಿದ್ದಾನೆ. ಈತ ಕನ್ನಡ ಭಾಷೆ ಮಾತನಾಡುತ್ತಾನೆ ಎಂದು ತಂದೆ ದೇವಪ್ಪ ಜಾಲಿಗಿಡ ದೂರಿನಲ್ಲಿ ವಿವರಿಸಿದ್ದಾರೆ. ಕಾಣೆಯಾಗಿರುವ ಬಗ್ಗೆ ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.