Missing Case: ಕುತ್ಪಾಡಿ: ವ್ಯಕ್ತಿ ನಾಪತ್ತೆ; ದೂರು
Team Udayavani, Dec 9, 2024, 12:39 AM IST
ಉಡುಪಿ: ಕುತ್ಪಾಡಿ ಗ್ರಾಮದ ಉದ್ಯಾವರ ನಿವಾಸಿ ರಂಗನಾಥ್ (49) ಅವರು ಕಾಣೆಯಾದ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ಜೂಸ್ ತಯಾರಿಸಿ ಅಂಗಡಿಗಳಿಗೆ ಮಾರಾಟ ಮಾಡುವ ವೃತ್ತಿ ನಡೆಸುತ್ತಿದ್ದ ಅವರು ಡಿ. 7ರಂದು ಬೆಳಗ್ಗೆ 6ಕ್ಕೆ ಹಾಲು ತರಲೆಂದು ಆಕ್ಟಿವಾ ಹೋಂಡ ಸ್ಕೂಟಿಯಲ್ಲಿ ಮನೆಯಿಂದ ಹೊರಟು ಹೋದವರು ವಾಪಸು ಮನೆಗೆ ಬಾರದೆ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿರುತ್ತಾರೆ ಎಂದು ಅವರ ಪತ್ನಿ ದಿವ್ಯಾ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ದೂರಿನಲ್ಲಿ ರಂಗನಾಥ್ ಅವರು ಮನೆ ನಿರ್ಮಾಣ ಮಾಡಲು ಕೈಸಾಲ ಮಾಡಿದ್ದು, ಅದರ ಹಣವನ್ನು ತೀರಿಸಲಾಗದೆ ಇತ್ತೀಚೆಗೆ ಜುಗುಪ್ಸೆಗೊಂಡಿದ್ದರು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.