ನಾಪತ್ತೆ ಮಹಿಳೆಯ ನೋಂದಣಿ ವಿವಾಹಕ್ಕೆ ಸಿದ್ಧತೆ?
Team Udayavani, Mar 9, 2024, 12:37 AM IST
ವಿಟ್ಲ: ವಿಟ್ಲಪಟ್ನೂರು ಗ್ರಾಮದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಐದು ದಿನಗಳ ಹಿಂದೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ನೊಂದಣಿ ಕಚೇರಿಯಲ್ಲಿ ವಿವಾಹಕ್ಕೆ ಸಿದ್ಧತೆ ಆಗುತ್ತಿದೆ ಎಂಬ ಅನುಮಾನಗಳು ವ್ಯಕ್ತವಾಗಿವೆ.
ಪರ್ತಿಪ್ಪಾಡಿ ಗ್ರಾಮ ಚಾವಡಿ ನಿವಾಸಿ ಇಬ್ಬರು ಮಕ್ಕಳ ತಾಯಿ, ಸಜಿಪ ಮೂಲದ ನಾಲ್ಕು ಮಕ್ಕಳ ತಂದೆಯ ಜತೆಗೆ ಪಲಾಯನ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಮಹಿಳೆಯ ಪತಿ ನಿಧನ ಹೊಂದಿದ್ದು,ಆಕೆ ನಾಪತ್ತೆಯಾಗುತ್ತಿದ್ದಂತೆ ಪುತ್ರ ಠಾಣೆಗೆ ದೂರು ನೀಡಿದ್ದರು. ವಶೀಕರಣ ಮಾಡಿ ಆಕೆಯನ್ನು ಬಲೆಗೆ ಬೀಳಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.