ಮಾಳವಿಕಾ ಅವಿನಾಶ್ರ ಆಧಾರ್ ದುರ್ಬಳಕೆ
Team Udayavani, Nov 3, 2023, 11:20 PM IST
ಬೆಂಗಳೂರು: ನಟಿ ಹಾಗೂ ರಾಜ್ಯ ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಅವರ ಆಧಾರ್ ಕಾರ್ಡ್ ದುರ್ಬಳಕೆಯಾಗಿದೆ. ಈ ವಿಷಯವನ್ನು ಸ್ವತಃ ಮಾಳವಿಕಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
ಸೈಬರ್ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸ್ ಅಧಿಕಾರಿಗಳು ಮಾಳವಿಕಾರಿಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಬಳಿಕ ನಿಮ್ಮಿಂದ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ. ಸೈಬರ್ ಅಪರಾಧದಡಿ ನಿಮ್ಮನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ತಿಳಿಸಿದ್ದಾರೆ.
ಮಾಳವಿಕಾರ ಆಧಾರ್ ಕಾರ್ಡ್ ಬಳಸಿ ಸೈಬರ್ ವಂಚಕರು ಸಿಮ್ ಖರೀದಿಸಿದ್ದಾರೆ. ಈ ವಂಚಕರು ಆ ನಂಬರ್ನಿಂದ ಮುಂಬಯಿಯಲ್ಲಿ ಕೆಲವರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದ ಬಗ್ಗೆ ಮುಂಬಯಿ ಪೊಲೀಸರಿಗೆ ದೂರು ಸಲ್ಲಿಕೆಯಾಗಿತ್ತು. ತನಿಖೆ ಆರಂಭಿಸಿದ ಮುಂಬಯಿ ಪೊಲೀಸರು ಆ ನಂಬರ್ ಆಧಾರದಲ್ಲಿ ಆಧಾರ್ ಕಾರ್ಡ್ ಮಾಹಿತಿಯನ್ನು ಪತ್ತೆ ಹಚ್ಚಿ ಮಾಳವಿಕಾರಿಗೆ ದೂರವಾಣಿ ಕರೆ ಮಾಡಿ ವಿಚಾರಣೆ ನಡೆಸಿದ್ದಾರೆ.
ಬಳಿಕ ಅಧಿಕಾರಿಗಳಿಗೆ ಮಾಳವಿಕಾ ತಮ್ಮ ಬಗ್ಗೆ ವಿವರಿಸಿ ವೀಡಿಯೋ ಕಾಲ್ ಮಾಡಿದಾಗ, ಪೊಲೀಸರು “ನೀವು ಕೆಜಿಎಫ್ನಲ್ಲಿ ನಟಿಸಿದವರಲ್ಲವೇ?’ ಎಂದು ಗುರುತು ಹಿಡಿದಿದ್ದಾರೆ. ಅನಂತರ ಆಧಾರ್ ಕಾರ್ಡ್ ದುರ್ಬಳಕೆ ಆಗಿರುವ ಬಗ್ಗೆ ದೂರು ದಾಖಲಿಸುವಂತೆ ಮಾಳವಿಕಾರಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.