Thirthahalli: ನೀರುಪಾಲಾಗಿದ್ದ ಕೃಷ್ಣಮೂರ್ತಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಆರಗ
Team Udayavani, Aug 5, 2024, 8:52 PM IST
ತೀರ್ಥಹಳ್ಳಿ: ಕೆಲ ದಿನಗಳ ಹಿಂದೆ ನೀರಿಗೆ ಬಿದ್ದು ಮರಣ ಹೊಂದಿದ ಕೃಷ್ಣ ಮೂರ್ತಿ ನಾಯ್ಕ ಅವರ ಕುಟುಂಬಕ್ಕೆ ಸೋಮವಾರ (ಆ.5) ಶಾಸಕ ಆರಗ ಜ್ಞಾನೇಂದ್ರ ಅವರು ಪರಿಹಾರ ಧನವನ್ನು ನೀಡಿ ಸಂತಾಪ ಸೂಚಿಸಿದರು.
ದೇವಂಗಿಯಲ್ಲಿ ಕೆಲ ದಿನಗಳ ಹಿಂದೆ ತುಂಬಿ ಹರಿಯುತ್ತಿದ್ದ ಉಂಟೂರು ಹಳ್ಳದಲ್ಲಿ ನೀರಿಗೆ ಬಿದ್ದು ಮರಣ ಹೊಂದಿದ ರೈತ ಕೃಷ್ಣಮೂರ್ತಿ ನಾಯ್ಕ ಅವರ ಪುತ್ರ ಪ್ರಸನ್ನರವರಿಗೆ ಸರ್ಕಾರದಿಂದ ಪ್ರಾಕೃತಿಕ ವಿಕೋಪದ ಅಡಿಯಲ್ಲಿ ಪರಿಹಾರ ನಿಧಿಯ 5 ಲಕ್ಷ ರೂಪಾಯಿಗಳ ಚೆಕ್ ಅನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ತಹಶೀಲ್ದಾರ್ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಕ್ಕಣ್ಣ ಗೌಡರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣ ಅಧಿಕಾರಿಗಳಾದ ಶೈಲಾ, ಕ್ಷೇತ್ರದ ಶಿಕ್ಷಣ ಅಧಿಕಾರಿ ಗಣೇಶ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.