BJP: ಬೆಂಗಳೂರಿನಲ್ಲಿ ಮೋದಿ 5 ಕಿ.ಮೀ. ರೋಡ್ ಶೋ?
ಏರ್ಪೋರ್ಟ್ನಿಂದ ಬೋಯಿಂಗ್ ಟೆಕ್ನಾಲಜಿ ವರೆಗೆ ಸಂಚಾರ
Team Udayavani, Jan 17, 2024, 12:25 AM IST
ಬೆಂಗಳೂರು/ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಜ. 19ರಂದು ಬೆಂಗಳೂರಿಗೆ ಭೇಟಿ ನೀಡುವ ವೇಳೆ ಐದು ಕಿ.ಮೀ. ರೋಡ್ ಶೋ ನಡೆಸುವ ಸಾಧ್ಯತೆ ಇದೆ. ದೇವನಹಳ್ಳಿ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರೋಸ್ಪೇಸ್ ಪಾರ್ಕ್ನಬೋಯಿಂಗ್ ಇಂಡಿಯಾ ಇಂಜಿ ನಿಯರಿಂಗ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ)ವರೆಗೆ ಇರುವ ಮಾರ್ಗದ ನೀಲ ನಕ್ಷೆಯನ್ನು ಪ್ರಧಾನಮಂತ್ರಿಗಳ ಕಾರ್ಯಾಲಯಕ್ಕೆ ರಾಜ್ಯ ಬಿಜೆಪಿ ಘಟಕ ಕಳುಹಿಸಿ ಕೊಟ್ಟಿದೆ.
ಜ. 19ರಂದು ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 9.30ಕ್ಕೆ ಆಗಮಿಸುವ ಅವರು ಬಳಿಕ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳುವರು. ಅಲ್ಲಿ ಸಹಸ್ರಾರು ಮನೆಗಳ ಹಕ್ಕುಪತ್ರ ವಿತರಣೆ ನೆರವೇರಿಸಿ ಕಲಬುರಗಿಗೆ ಮಧ್ಯಾಹ್ನ 12.30ಕ್ಕೆ ಮರಳುವರು. ಅದೇ ದಿನ ಬೆಂಗಳೂರಿಗೂ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಡಿಮೆ ಅವಧಿಯಲ್ಲಿ ರೋಡ್ ಶೋ ಆಯೋಜಿಸಬೇಕಾದ ಅನಿವಾರ್ಯ ರಾಜ್ಯ ಘಟಕಕ್ಕೆ ಎದುರಾಗಿದೆ.
ಹೀಗಾಗಿ ಐದು ಕಿ.ಮೀ. ರೋಡ್ ಶೋ ನಡೆಸ ಲಾಗುವುದು ಎಂದು ದಿಲ್ಲಿಗೆ ಮಾಹಿತಿ ಕಳುಹಿಸ ಲಾಗಿದೆ. ಆದರೆ ಪಿಎಂಒದಿಂದ ಪ್ರವಾಸ ವಿವರವನ್ನು ಕಳುಹಿಸದೆ ಇರುವುದರಿಂದ ಸಣ್ಣಮಟ್ಟಿಗಿನ ಗೊಂದಲ ಇದೆ. ಮೋದಿ ಮೈಸೂರಿಗೂ ಭೇಟಿ ನೀಡುವ ಸಾಧ್ಯತೆ ಇದ್ದು, ಖಚಿತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.