Kerala: ಕೇರಳದಲ್ಲಿ “ಮೋದಿ ಮಿತ್ರರು”
Team Udayavani, Sep 12, 2023, 11:56 PM IST
ದಕ್ಷಿಣ ಭಾರತದಲ್ಲಿ ನೆಲೆ ಗಟ್ಟಿಗೊಳಿಸುವುದು ಬಿಜೆಪಿಯ ಹಲವು ವರ್ಷಗಳ ಕನಸು. ಈ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಬಿಜೆಪಿಗೆ ಸ್ವಲ್ಪಮಟ್ಟಿ ಗಾದರೂ ಯಶಸ್ಸು ಸಿಕ್ಕಿದೆ. ಆದರೆ, ಕೇರಳದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಕೇಸರಿ ಪಕ್ಷದ ಶ್ರಮಕ್ಕೆ ತಕ್ಕ ಫಲ ಸಿಗುತ್ತಿಲ್ಲ.
ಆದರೂ, ಎಲ್ಡಿಎಫ್ ಮತ್ತು ಯುಡಿಎಫ್ ಎಂಬ ಎರಡು ಬಲಿಷ್ಠ ಒಕ್ಕೂಟಗಳ ನಡುವೆ ಪ್ರಬಲ ಶಕ್ತಿಯಾಗಿ ಬೆಳೆ ಯುವ ನಿಟ್ಟಿನಲ್ಲಿ ಕಮಲ ಪಾಳಯ ಪ್ರಯತ್ನ ಮುಂದುವರಿಸಿದೆ. ಈ ಪ್ರಯತ್ನಕ್ಕೆ ಹೊಸ ಸೇರ್ಪಡೆಯೇ “ಮೋದಿ ಮಿತ್ರ’! ಹೌದು, ಪ್ರಧಾನಿ ಮೋದಿಯವರ ಬಗ್ಗೆ ಹೆಮ್ಮೆಪಡು ವಂಥ, ಒಳ್ಳೆಯ ಅಭಿಪ್ರಾಯ ಹೊಂದಿರುವಂಥ ಯುವಕರನ್ನು “ಮೋದಿ ಮಿತ್ರ’ರನ್ನಾಗಿ ಮಾಡಲು ಬಿಜೆಪಿ ಚಿಂತನೆ ನಡೆಸಿದೆಯಂತೆ. ರಾಜ್ಯದ 20 ಲೋಕಸಭಾ ಕ್ಷೇತ್ರದಲ್ಲಿ ತಲಾ 5 ಸಾವಿರ ಮಂದಿಯನ್ನು ಈ ಅಭಿಯಾನಕ್ಕೆ ಸೇರ್ಪಡೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಕೇರಳದಲ್ಲಿ 1 ಲಕ್ಷ ಯುವಕರನ್ನು ಮೋದಿ ಮಿತ್ರರನ್ನಾಗಿ ಮಾಡಿ, ಅವರನ್ನು ಭವಿಷ್ಯದ ನಾಯಕರನ್ನಾಗಿ ರೂಪಿಸುವುದು ರಾಜ್ಯ ನಾಯಕರ ಲೆಕ್ಕಾಚಾರವಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.