Wedding: ವೆಡ್ ಇನ್ ಇಂಡಿಯಾಗೆ ಮೋದಿ ಕರೆ
ಡೆಸ್ಟಿನೇಶನ್ ವೆಡ್ಡಿಂಗ್ ಟ್ರೆಂಡ್ಗೆ ಪ್ರಧಾನಿ ನರೇಂದ್ರ ಮೋದಿ ದೇಸಿ ಟಚ್
Team Udayavani, Dec 9, 2023, 12:26 AM IST
ಡೆಹ್ರಾಡೂನ್: ದೇಶದ ಹಲವಾರು ಶ್ರೀಮಂತರು ಮಾರುಹೋಗಿರುವ ಡೆಸ್ಟಿನೇಶನ್ ವೆಡ್ಡಿಂಗ್ ಟ್ರೆಂಡ್ಗೆ ಪ್ರಧಾನಿ ನರೇಂದ್ರ ಮೋದಿ ದೇಸಿ ಟಚ್ ನೀಡಿದ್ದು. “ವೆಡ್ ಇನ್ ಇಂಡಿಯಾ’ ಚಳವಳಿಗೆ ಕರೆ ನೀಡಿದ್ದಾರೆ. ಶ್ರೀಮಂತ ಕೈಗಾರಿಕೋದ್ಯಮಿಗಳು ತಮ್ಮ ಕುಟುಂಬಗಳಲ್ಲಿ ಪ್ರತೀವರ್ಷ ನಡೆಯುವ ಮದುವೆಗಳ ಪೈಕಿ ಒಂದು ಮದುವೆಯನ್ನಾದರೂ ಡೆಸ್ಟಿನೇಶನ್ ವೆಡ್ಡಿಂಗ್ ಆಗಿ ಉತ್ತರಾಖಂಡದಲ್ಲಿ ನಡೆಸುವಂತೆ ಸಲಹೆ ನೀಡಿದ್ದಾರೆ.
ಉತ್ತರಾಖಂಡದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಉದ್ಘಾಟನ ಅಧಿವೇಶನ ವನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು. ಈ ವೇಳೆ ಕೋಟ್ಯಧಿಪತಿಗಳು ವಿದೇಶಗಳಲ್ಲಿ ಮದುವೆಯಾಗುವುದು ಇತ್ತೀಚಿನ ದಿನಗಳಲ್ಲಿ ಫ್ಯಾಶನ್ ಆಗಿದೆ. ಆದರೆ “ಮದುವೆಗಳು ಸ್ವರ್ಗದಲ್ಲಿ ನಿಶ್ಚಯಿಸಲ್ಪಡುತ್ತವೆ” ಎಂಬ ಹಳೆಯದೊಂದು ಮಾತಿದೆ. ಭಾರತದಲ್ಲಿ ದೇವಭೂಮಿಯೇ (ಉತ್ತರಾಖಂಡ) ಇರುವಾಗ ವಿದೇಶಗಳಲ್ಲಿ ಮದುವೆಯಾಗುವುದಾದರೂ ಏಕೆ? ಮೇಕ್ ಇನ್ ಇಂಡಿಯಾದ ರೀತಿಯೇ ಇನ್ನು ಮುಂದೆ ವೆಡ್ ಇನ್ ಇಂಡಿಯಾವನ್ನು ಪ್ರೋತ್ಸಾಹಿಸುವುದು ಅಗತ್ಯ. ಶ್ರೀಮಂತ ಯುವಜೋಡಿಗಳು ಇದನ್ನು ಪರಿ ಗಣಿ ಸಿದರೆ ಉತ್ತರಾಖಂಡದ ಮೂಲಭೂತ ಸೌಕರ್ಯ ಅಭಿವೃದ್ಧಿಯಾಗುವುದರ ಜತೆಗೆ ವಿವಾಹತಾಣವಾಗಿ ಗುರುತಿಸಿ ಕೊಳ್ಳಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.