YouTube: ಮೋದಿ ನಂ.1- ಖಾತೆಯಲ್ಲಿ 2 ಕೋಟಿ ದಾಟಿದ ಚಂದಾದಾರರು
Team Udayavani, Dec 26, 2023, 10:15 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಾಲತಾಣ ವೇದಿಕೆಗಳಲ್ಲಿ ಅಪಾರ ಅನುಯಾಯಿಗಳಿರುವುದು ಗೊತ್ತಿರುವ ವಿಚಾರ. ಇದೀಗ ಮೋದಿ ಅವರ ವೈಯಕ್ತಿಕ ಯೂಟ್ಯೂಬ್ ಖಾತೆಯಲ್ಲೂ ಚಂದಾದಾರರ ಸಂಖ್ಯೆ 2 ಕೋಟಿಯ ಗಡಿ ದಾಟಿದೆ. ಈ ಮೂಲಕ ಯೂಟ್ಯೂಬ್ನಲ್ಲಿ ಇಷ್ಟೊಂದು ಚಂದಾದಾರರನ್ನು ಹೊಂದಿರುವ ಏಕೈಕ ಜಾಗತಿಕ ನಾಯಕನೆಂಬ ಗರಿಯೂ ಅವರ ಮುಡಿಗೇರಿದೆ.
ಬ್ರೆಜಿಲ್ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸೆನಾರೋ 64 ಲಕ್ಷ ಚಂದಾದಾರರನ್ನು ಹೊಂದಿ 2ನೇ, ಅಮೆರಿಕ ಅಧ್ಯಕ್ಷ ಜೋ ಬೈಡನ್ 7.89 ಲಕ್ಷ ಚಂದಾದಾರರನ್ನು ಹೊಂದಿ 3ನೇ ಸ್ಥಾನದಲ್ಲಿದ್ದಾರೆ. ಟರ್ಕಿ ಅದ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ಗೆ 3.16 ಲಕ್ಷ ಚಂದಾದಾರಿದ್ದಾರೆ. ಇನ್ನು ಭಾರತದ ರಾಜಕಾರಣಿಗಳ ಪೈಕಿಯೂ ಮೋದಿಯೇ ಅಗ್ರಸ್ಥಾನದಲ್ಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 35 ಲಕ್ಷ ಚಂದಾದಾರರನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್!
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.