ಮೋದಿ ಮತ್ತೆ ಪ್ರಧಾನಿ, ಸಿದ್ದರಾಮಯ್ಯ ಸ್ಥಾನ ಭದ್ರ! ಮಣ್ಣಿನ ಬೊಂಬೆ ನುಡಿದ ಭವಿಷ್ಯ…

Team Udayavani, Apr 11, 2024, 4:52 PM IST

ಮೋದಿ ಮತ್ತೆ ಪ್ರಧಾನಿ, ಸಿದ್ದರಾಮಯ್ಯ ಸ್ಥಾನ ಭದ್ರ! ಮಣ್ಣಿನ ಬೊಂಬೆ ನುಡಿದ ಭವಿಷ್ಯ…

ಉದಯವಾಣಿ ಸಮಾಚಾರ
ಉಪ್ಪಿನಬೆಟಗೇರಿ: ರಾಜಕೀಯದಲ್ಲಿ ಯಾವುದೇ ಏರುಪೇರಾಗದೇ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನ ಅಬಾಧಿ ತವಾಗಲಿದೆ ಎಂದು ಹನುಮನಕೊಪ್ಪದಲ್ಲಿ ಯುಗಾದಿ ಹಬ್ಬದಂದು ಮಣ್ಣಿನ ಬೊಂಬೆ ಭವಿಷ್ಯದಿಂದ ತಿಳಿದು ಬಂದಿದೆ.

ಪ್ರಸಕ್ತ ವರ್ಷ ದೇಶದಲ್ಲಿ ಆಹಾರ-ನೀರಿನ ಯಾವುದೇ ಸಮಸ್ಯೆ ಉದ್ಭವಿಸಲ್ಲ. ಮುಂಗಾರು ಉತ್ತಮ, ಹಿಂಗಾರು ಆದರೂ ಆಹಾರದ ಕೊರತೆಯಾಗಲ್ಲ. ರೈತ ಮತ್ತು ದನಕರುಗಳಿಗೆ ಯಾವುದೇ ತೊಂದರೆ ಇಲ್ಲ. ಕೂಡಿಟ್ಟ ಆಹಾರ ಧಾನ್ಯಗಳಿಗೆ ಬೆಲೆ ಸಿಗುವುದೆಂದು ತಿಳಿದು ಬಂದಿದೆ.

ಮುಂಗಾರು ಬೆಳೆದ ಕಾಳುಗಳಿಗೆ ಅಕ್ಟೋಬರ್‌ -ನವೆಂಬರ್‌ ತಿಂಗಳಲ್ಲಿ ಉತ್ತಮ ಧಾರಣೆ ಸಿಗಲಿದೆ. ಹಿಂಗಾರು ಬೆಳೆಗೆ ಜನವರಿ-ಪೆಭ್ರವರಿ ತಿಂಗಳಲ್ಲಿ ಉತ್ತಮ ದರ ಬರುವುದು. ಯಾವುದೇ ರಾಜಕಾರಣಿಗಳಿಗೆ ಅವಘಡಗಳು ಸಂಭವಿಸಲ್ಲ. ಮುಂಗಾರು ಮಳೆ ಉತ್ತಮವಾಗಿದ್ದು, ಹಿಂಗಾರು ಮಳೆ ಸಾಧಾರಣವಾಗಿದೆ ಎಂದು ಗೊಂಬೆಗಳ ಭವಿಷ್ಯದಿಂದ ತಿಳಿದು ಬಂದಿದೆ.

ದೇಶದಲ್ಲಿ ದನ ಕರುಗಳಿಗೆ ಆಹಾರ-ನೀರಿನ ಸಮಸ್ಯೆ ಇರಲ್ಲ. ಪ್ರಸ್ತುತ ವರ್ಷದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ಹಿಂಗಾರು ಮಳೆ ಸಾಧಾರಣ ಇರುತ್ತದೆ. ಜಮೀನಿನಲ್ಲಿ ಬೆಳೆದ ಕಾಳುಗಳಿಗೆ ಉತ್ತಮ ಧಾರಣೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಗೊಂಬೆಗಳಿಂದ ತಿಳಿದು ಬರುತ್ತದೆ.
ನಾಗಪ್ಪ ಹಾರೋಬೆಳವಡಿ, ಹನುಮನಕೊಪ್ಪ

ಟಾಪ್ ನ್ಯೂಸ್

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.