Narendra Modi: ಕೊಳೆತ ಶವಗಳನ್ನು, ಧಾನ್ಯದ ಚೀಲಗಳನ್ನು ಹೊತ್ತಿದ್ದ ಮೋದಿ!

1979ರ ಮೊರ್ಬಿ ಪ್ರವಾಹ ಸಂದರ್ಭದ ಚಿತ್ರಣ ಬಿಚ್ಚಿಟ್ಟ ಕೃತಿ- ವಿಪತ್ತು ನಿರ್ವಹಣೆಯನ್ನು ಪ್ರಧಾನಿ ಕಲಿತಿದ್ದೇ ಈ ದುರಂತದಿಂದ

Team Udayavani, Dec 2, 2023, 9:37 PM IST

resialient modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿಪತ್ತುಗಳನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಕಲಿತಿದ್ದು ಹೇಗೆ ಗೊತ್ತಾ?

1979ರಲ್ಲಿ ಪ್ರವಾಹಪೀಡಿತ ಮೊರ್ಬಿಯಲ್ಲಿ ಆರೆಸ್ಸೆಸ್‌ನ ಯುವ ಕಾರ್ಯಕರ್ತನಾಗಿ ಒಂದು ತಿಂಗಳ ಕಾಲ ದುಡಿದಾಗ, 2001ರಲ್ಲಿ ಗುಜರಾತ್‌ನ ಕಛ್‌ ಭೂಕಂಪದ ಸಂದರ್ಭದಲ್ಲಿ ಅಲ್ಲಿಗೆ ಧಾವಿಸಿದಾಗ, 2006ರ ಸೂರತ್‌ ಪ್ರವಾಹದ ವೇಳೆ ಮುಖ್ಯಮಂತ್ರಿಯಾಗಿ ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ನೀಡಿದಾಗ, 2014ರಲ್ಲಿ ಪ್ರಧಾನಮಂತ್ರಿಯಾಗಿ ನೆರೆಪೀಡಿತ ಕಾಶ್ಮೀರದಲ್ಲಿ ಪರಿಸ್ಥಿತಿ ಅವಲೋಕಿಸಿದಾಗ, 2020ರಲ್ಲಿ ಕೊರೊನಾ ಸೋಂಕಿನ ಭೀಕರತೆಯನ್ನು ಎದುರಿಸಿದಾಗ…!

“ರಿಸೈಲಿಯೆಂಟ್‌ ಇಂಡಿಯಾ- ಹೌ ಮೋದಿ ಟ್ರಾನ್ಸ್‌ಫಾರ್ಮ್ ಇಂಡಿಯಾಸ್‌ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಪ್ಯಾರಾಡಿಮ್‌’ (ಸ್ಥಿತಿಸ್ಥಾಪಕ ಭಾರತ-ಭಾರತದ ವಿಪತ್ತು ನಿರ್ವಹಣಾ ಮಾದರಿಯನ್ನು ಮೋದಿ ಹೇಗೆ ಪರಿವರ್ತಿಸಿದರು) ಎಂಬ ಶೀರ್ಷಿಕೆಯುಳ್ಳ ಹೊಸ ಕೃತಿಯಲ್ಲಿ ಈ ಎಲ್ಲ ವಿಚಾರಗಳನ್ನು ಉಲ್ಲೇಖೀಸಲಾಗಿದೆ.

ಮೊರ್ಬಿ ಪ್ರವಾಹದ ಸಂದರ್ಭದಲ್ಲಿ ಮೋದಿಯವರು 29 ವರ್ಷದ ಆರೆಸ್ಸೆಸ್‌ ವಿಭಾಗ ಪ್ರಚಾರಕರಾಗಿದ್ದರು. ಆ ದುರಂತದ ಸಂದರ್ಭದಲ್ಲಿ ಅವರು ಮಾಡಿದ ಕೆಲಸಗಳು, ತೋರಿದ ಧೈರ್ಯ, ಇತರರಿಗೆ ನೀಡಿದ ಪ್ರೇರಣೆ ಸೇರಿದಂತೆ ಹಲವು ಅಂಶಗಳನ್ನು ರೂಪಾ ಪಬ್ಲಿಕೇಷನ್ಸ್‌ ಪ್ರಕಟಿಸಿರುವ ಈ ಕೃತಿಯಲ್ಲಿ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ.

12 ಮೃತದೇಹ ಹೊತ್ತು ತಂದಿದ್ದರು:
ಮೋದಿಯವರು 6 ವಾರಗಳ ಕಾಲ ಪ್ರವಾಹಪೀಡಿತ ಮೊರ್ಬಿಯಲ್ಲೇ ಮೊಕ್ಕಾಂ ಹೂಡಿದ್ದರು. ಕೆಸರು, ಹೂಳುಗಳನ್ನು ಎತ್ತುತ್ತಾ, ಪ್ರಾಣಿಗಳ ಕಳೇಬರಗಳನ್ನು ತೆರವುಗೊಳಿಸುತ್ತಾ, ಕೊಳೆತ ಶವಗಳನ್ನು ಹೊತ್ತೂಯ್ದು ಅಂತ್ಯಕ್ರಿಯೆ ಮಾಡುತ್ತಾ ಕಾಲ ಕಳೆದಿದ್ದರು. ಪ್ರವಾಹದಲ್ಲಿ ಮುಳುಗಡೆಯಾಗುವ ಭೀತಿಯಿಂದ ದೇವಸ್ಥಾನದ ಗೋಪುರವನ್ನು ಹತ್ತಿ ಕುಳಿತಿದ್ದ ಅರ್ಚಕರೊಬ್ಬರನ್ನು ಮೋದಿ ಮತ್ತು ಅವರ ತಂಡ ರಕ್ಷಿಸಿತ್ತು. ಶಾಂತಿವನ ಆಶ್ರಮದೊಳಗೆ 4 ದಿನಗಳಿಂದ ಶವಗಳು ಕೊಳೆತು, ದುರ್ವಾಸನೆ ಮೂಗಿಗೆ ಬಡಿಯುತ್ತಿತ್ತು. ಅತ್ತ ಕಾಲಿಡಲು ಯಾರೂ ಧೈರ್ಯ ತೋರಿರಲಿಲ್ಲ. ಅಂಥ ಸಂದರ್ಭದಲ್ಲಿ ಒಳಗೆ ಹೋಗಿ, 12 ಮೃತದೇಹಗಳನ್ನು ಸ್ವತಃ ಮೋದಿಯವರೇ ಹೊರಗೆ ಸಾಗಿಸಿ, ಅಂತ್ಯಕ್ರಿಯೆ ನೆರವೇರಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದನ್ನು ಈ ಪುಸ್ತಕದಲ್ಲಿ ಉಲ್ಲೇಖೀಸಲಾಗಿದೆ.

ಮಸೀದಿ ಸ್ವತ್ಛಗೊಳಿಸಿದ್ದರು:
ಈದ್‌ ಹಬ್ಬ ಸಮೀಪಿಸುತ್ತಿದ್ದ ಕಾರಣ ಮೋದಿಯವರೇ ಸ್ವತಃ ಮೊರ್ಬಿಯಲ್ಲಿನ ಮಸೀದಿಯನ್ನು ಸ್ವತ್ಛಗೊಳಿಸುವ ಕೆಲಸ ಮಾಡಿದ್ದರು. ಹಬ್ಬದ ದಿನ ಸ್ಥಳೀಯರು ಮಸೀದಿಯಲ್ಲಿ ನಮಾಜ್‌ ಮಾಡಲು ಸಾಧ್ಯವಾಗಲಿ ಎಂಬ ಕಾರಣಕ್ಕೆ ಅವರು ಈ ಕೆಲಸ ಮಾಡಿದ್ದರು ಎಂಬ ಸ್ಥಳೀಯರ ಮಾತುಗಳೂ ಈ ಕೃತಿಯಲ್ಲಿವೆ.

ಟಾಪ್ ನ್ಯೂಸ್

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.