ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

Team Udayavani, Sep 26, 2021, 11:40 PM IST

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್‌ವೈ

ಶಿರಾಳಕೊಪ್ಪ: ಒಬ್ಬ ಪುರಸಭೆ ಅಧ್ಯಕ್ಷ ರಾಜೀನಾಮೆ ಕೊಡಲು 10 ಬಾರಿ ಯೋಚಿಸುತ್ತಾನೆ. ಆದರೆ ನಾನು ಯಾವುದೇ ಒತ್ತಡ ವಿಲ್ಲದಿದ್ದರೂ ಪಕ್ಷದಲ್ಲಿ ಇತರರಿಗೂ ಅವಕಾಶ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ.

ಇದರಿಂದ ಪ್ರಧಾನಿ ಮೋದಿಯೂ ಆಶ್ಚರ್ಯಪಟ್ಟಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಜರಗಿದ ಕಾರ್ಯ ಕ್ರಮವೊಂದರಲ್ಲಿ ಮಾತನಾಡಿದ ಅವರು, ನನಗೆ ಯಾವುದೇ ಸ್ಥಾನ ಮಾನವಿಲ್ಲದಿದ್ದರೂ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಕೊಂಡು ರಾಜ್ಯ ಪ್ರವಾಸ ಮಾಡಿ ಪಕ್ಷಕ್ಕೆ 140ಕ್ಕಿಂತ ಹೆಚ್ಚು ಸ್ಥಾನವನ್ನು ಕೊಡಿಸುವ ಉದ್ದೇಶ ಹೊಂದಿದ್ದೇನೆ.

ಇದನ್ನೂ ಓದಿ:ಶಿಕ್ಷಕರ ಅರ್ಹತಾ ಪರೀಕ್ಷೆ : ಬ್ಲೂಟೂತ್‌ ಶೂ ಧರಿಸಿ ಮೋಸ ಮಾಡುವ ಯತ್ನ

ಕೋವಿಡ್‌ ಇರುವುದರಿಂದ ಪ್ರವಾಸ ದಲ್ಲಿ ಸಾವಿರಾರು ಜನರು ಸೇರಿ ಅನಾಹುತವಾಗಬಾರದು ಎಂದು ಸುಮ್ಮನಿದ್ದೇನೆ. 15 ದಿನ ಕಳೆದು ರಾಜ್ಯ ಪ್ರವಾಸ ಮಾಡಲಿದ್ದೇನೆ ಎಂದರು.

ಟಾಪ್ ನ್ಯೂಸ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.