Mojini Seva: ಬಾಪೂಜಿ ಸೇವಾ ಕೇಂದ್ರದಲ್ಲಿ ಮೋಜಿಣಿ ಸೇವೆ ಲೋಕಾರ್ಪಣೆ

Team Udayavani, Aug 22, 2023, 11:17 PM IST

mojini seva

ಬೆಂಗಳೂರು: ಗ್ರಾಮ ಪಂಚಾಯತ್‌ ಕಚೇರಿಗಳಲ್ಲಿ ಆರಂಭಿಸಲಾಗಿರುವ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿ 11- ಇ ನಕ್ಷೆ, ಜಮೀನಿನ ತತ್ಕಾಲ್‌ ಪೋಡಿಗಾಗಿ ಅರ್ಜಿ, ಭೂ ಪರಿವರ್ತನೆ ಹಾಗೂ ಹದ್ದುಬಸ್ತು ಅರ್ಜಿ ಸಲ್ಲಿಸುವ ಸೇವೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

ಗ್ರಾಮೀಣ ಜನತೆಯು ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳನ್ನು ಪಡೆಯುವ ಅಗತ್ಯವಿದ್ದು, ದಾಖಲೆಗಳನ್ನು ತ್ವರಿತ ಮತ್ತು ಸಮೀಪವಾಗಿ ಪಡೆದುಕೊಳ್ಳಲು 2016ರಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಗ್ರಾ.ಪಂ.ಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇಲಾಖೆಯ 17 ಸೇವೆಗಳನ್ನು ಹಾಗೂ ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಧನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳನ್ನು ಮತ್ತು ಆಧಾರ್‌ ಸೇವೆಗಳನ್ನು ಒದಗಿಸಲಾಗುತ್ತಿದೆ.

ತ್ವರಿತ ಗತಿಯಲ್ಲಿ ಸೇವೆಯನ್ನು ಪಡೆಯಲು ಸಾಕಷ್ಟು ದೂರ ಕ್ರಮಿಸ ಬೇಕಾದುದರಿಂದ ಸಾಕಷ್ಟು ಹಣ ವ್ಯಯಿಸಬೇಕಾಗುತ್ತಿದ್ದ ಕಾರಣ ಈ ಸೇವೆಗಳನ್ನು ಗ್ರಾ.ಪಂ. ಹಂತದಲ್ಲಿಯೇ ದೊರಕುವಂತೆ ಅನುಕೂಲ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

BBK11: ನಿನ್ನೆ ಅಣ್ಣಾ ಎಂದು ಅತ್ತಿದ್ದ ಚೈತ್ರಾ, ಇಂದು ಶಿಶಿರ್‌ ಬೆನ್ನಿಗೆ ಚೂರಿ ಹಾಕಿದ್ರಾ?

Kanguva: ಪ್ಯಾನ್‌ ಇಂಡಿಯಾ ʼಕಂಗುವʼದಲ್ಲಿ ನಟಿಸಿರುವ ಕಲಾವಿದರ ಸಂಭಾವನೆ ಎಷ್ಟು?

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

highcourt

High Court; ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು

Video: ನೋಡಲು ಪೆಟ್ರೋಲ್ ಟ್ಯಾಂಕರ್… ಇದರ ಒಳಗಿರುವುದು ಮಾತ್ರ ರಾಶಿ ರಾಶಿ ದನಗಳು

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

Tollywood: ʼಪುಷ್ಪ-2ʼ ಡಬ್ಬಿಂಗ್‌ನಲ್ಲಿ ʼಶ್ರೀವಲ್ಲಿʼ; ಮೊದಲ ರಿವ್ಯೂ ಕೊಟ್ಟ ರಶ್ಮಿಕಾ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎರ್ಮೆಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Shivamogga: ಡಿವೈಡರ್ ಏರಿದ ನಗರ ಸಾರಿಗೆ ಬಸ್: ಎಮರ್ಜೆನ್ಸಿ ಡೋರ್ ಮೂಲಕ ಇಳಿದ ಪ್ರಯಾಣಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.