ಚಾರ್ಮಾಡಿ: ವಾನರಗಳ ಹಸಿವು ನೀಗಿಸಿದ ಶಾಸಕರು
Team Udayavani, Apr 19, 2020, 5:03 AM IST
ಬೆಳ್ತಂಗಡಿ: ಲಾಕ್‌ಡೌನ್ ಹಿನ್ನೆಲೆ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದರಿಂದ ಆಹಾರಕ್ಕಾಗಿ ಪ್ರಯಾಣಿಕರನ್ನು ಅವಲಂಬಿಸಿದ ವಾನರಗಳು ಕೊರಗುತ್ತಿರುವುನ್ನು ಮನಗಂಡು ಶಾಸಕ ಹರೀಶ್ ಪೂಂಜ ಶನಿವಾರ ಆಹಾರ ಪೂರೈಸಿದರು.
ಶನಿವಾರ ಶಾಸಕರು ಎರಡು ಟ್ರೇ ಕಿತ್ತಳೆ, 2 ಟ್ರೇ ಕಲ್ಲಂಗಡಿ ಸಹಿತ ವಿವಿಧ ಹಣ್ಣುಗಳನ್ನು ಒದಗಿಸಿದರು. ಲಾಕ್‌ಡೌನ್ ಮುಗಿಯುವವರೆಗೆ ಅವುಗಳಿಗೆ ನಿತ್ಯ ಬೆಳಗ್ಗೆ ಆಹಾರ ಪೂರೈಸಲು ಸ್ಥಳೀಯ ಯುವಕರಿನ್ನು ನಿಯೋಜಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜಾ ತಿಳಿ ಸಿದರು. ಶಾಸಕರ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.