Udupi: ಮಂಗನ ಕಾಯಿಲೆ: ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ
Team Udayavani, Feb 8, 2024, 12:34 AM IST
ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಮಂಗಗಳು ಮೃತಪಟ್ಟಲ್ಲಿ ಸ್ಥಳೀಯಾಡಳಿತ, ಆರೋಗ್ಯ ಇಲಾಖೆಯ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ, ಕಾಡಿನಂಚಿನಲ್ಲಿರುವವರಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ.
ಮಂಗಗಳು ಮೃತಪಟ್ಟಲ್ಲಿ ಯಾವ ಕಾರಣ ಎಂಬ ಬಗ್ಗೆ ವೈದ್ಯರು ಸೂಕ್ತ ಅಧ್ಯಯನ ನಡೆಸಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಗಡಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.