45 ವರ್ಷಗಳಲ್ಲಿ 28ನೇ ಬಾರಿ ಮುಂಗಾರು ಅಂತ್ಯ ವಿಳಂಬ

Team Udayavani, Nov 3, 2020, 3:10 AM IST

45 ವರ್ಷಗಳಲ್ಲಿ 28ನೇ ಬಾರಿ ಮುಂಗಾರು ಅಂತ್ಯ ವಿಳಂಬ

ಸಾಂದರ್ಭಿಕ ಚಿತ್ರ

ಬಂಗಾಲ ಕೊಲ್ಲಿ, ಹಿಂದೂ ಮಹಾಸಾಗರದಲ್ಲಿ ಈ ವರ್ಷ ಹಲವು ಬಾರಿ ವಾಯುಭಾರ ಕುಸಿತ, ಚಂಡಮಾರುತದಂಥ ಚಟುವಟಿಕೆಗಳು ಕಂಡುಬಂದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದ್ದು ಗೊತ್ತೇ ಇದೆ. ಇದರಿಂದಾಗಿಯೇ ಪ್ರಸಕ್ತ ವರ್ಷ ಮಳೆಗಾಲ ವಿಳಂಬವಾಗಿ ತೆರೆಕಂಡಿದೆ. ಕಳೆದ 45 ವರ್ಷಗಳಲ್ಲಿ ಒಟ್ಟಾರೆ 28 ಬಾರಿ ಈ ರೀತಿ ಮುಂಗಾರು ಅಂತ್ಯ ವಿಳಂಬವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಈ ವರ್ಷ ಏನಾಯ್ತು?
ಪ್ರಸಕ್ತ ವರ್ಷ ವಾಡಿಕೆಯಂತೆಯೇ ಜೂ.1ರಂದು ಮುಂಗಾರು ಕೇರಳ ಪ್ರವೇಶಿಸಿತು. ಆದರೆ, ವಾಡಿಕೆಗೂ 12 ದಿನಗಳ ಮುನ್ನ ಅಂದರೆ ಜೂ.26ರಂದೇ ಮುಂಗಾರು ದೇಶಾದ್ಯಂತ ವ್ಯಾಪಿಸಿತು. ಹೀಗಿದ್ದರೂ, ಮಳೆಗಾಲ ಮುಗಿಯುವ ದಿನಾಂಕವು ವಿಳಂಬವಾಯಿತು. ಪಶ್ಚಿಮ ರಾಜಸ್ಥಾನ ಮತ್ತು ಪಂಜಾಬ್‌ನ ಕೆಲ ಭಾಗಗಳಲ್ಲಿ ಸೆ.28ರ ವೇಳೆಗೆ ಮುಂಗಾರು ಅವಧಿ ಮುಗಿದರೆ, ದೇಶದ ಇತರೆ ಭಾಗಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲು ಅ.28ರವರೆಗೆ ಕಾಯಬೇಕಾಯಿತು. ಈ ಮೂಲಕ, ವಾಡಿಕೆಗಿಂತ 13 ದಿನ ವಿಳಂಬವಾಗಿ ಮಳೆಗಾಲದ ಅವಧಿ ಮುಗಿಯಿತು.

ಜಾಗತಿಕ ತಾಪಮಾನ ಕಾರಣ?
ಮಳೆಗಾಲದ ಅವಧಿ ವಿಸ್ತರಣೆಯಾಗಲು ಜಾಗತಿಕ ತಾಪಮಾನವೂ ಕಾರಣವಿರಬಹುದು ಎನ್ನುತ್ತಾರೆ ಸ್ಕೈಮೆಟ್‌ ವೆದರ್‌ನ ಅಧ್ಯಕ್ಷ ಮಹೇಶ್‌ ಪಲಾವಟ್‌. ತಾಪಮಾನ ಹೆಚ್ಚಳದ ಪರಿಣಾಮದಿಂದಾಗಿ ಬಂಗಾಳಕೊಲ್ಲಿ ಯಲ್ಲಿ ಪದೇ ಪದೆ ವಾಯುಭಾರ ಕುಸಿತ, ಚಂಡಮಾರುತದಂಥ ವಿದ್ಯಮಾನಗಳು ಸಂಭವಿಸುತ್ತಿದ್ದು, ಇದರಿಂದಾಗಿಯೇ ಮುಂಗಾರು ಅಂತ್ಯ ವಿಳಂಬವಾಗುತ್ತಿರುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾನ್ಯವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸುವ ದಿನ – ಜೂ.1
ಇಡೀ ದೇಶಕ್ಕೆ ಮುಂಗಾರು ವ್ಯಾಪಿಸುವುದು- ಜು.8
ಪ್ರಸಕ್ತ ವರ್ಷ ಮುಂಗಾರು ಪ್ರವೇಶಿಸಿದ್ದು- ಜೂ.1
ದೇಶಾದ್ಯಂತ ವ್ಯಾಪಿಸಿದ ದಿನಾಂಕ – ಜೂ.26
ಮುಂಗಾರು ಅಂತ್ಯ ಪ್ರಕ್ರಿಯೆಯಲ್ಲಾದ ವಿಳಂಬ- 13 ದಿನ
45 ವರ್ಷಗಳಲ್ಲಿ ಎಷ್ಟು ಬಾರಿ ವಿಳಂಬ?- 28

ಟಾಪ್ ನ್ಯೂಸ್

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.