![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 1, 2024, 12:44 AM IST
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವಾಗಿರುವ “ಆಳ್ವಾಸ್ ವಿರಾಸತ್’ ವಿದ್ಯಾಗಿರಿಯ ಆವರಣದಲ್ಲಿ ಡಿ.10ರಿಂದ 15ರ ವರೆಗೆ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ವಿರಾಸತ್‌ಗೆ ಈ ಬಾರಿ 30 ವರ್ಷವಾಗಲಿದ್ದು, ಒಟ್ಟು 6 ದಿನಗಳ ಕಾಲ ವೈಭವೋಪೇತವಾಗಿ ಜರಗಲಿದೆ. ಇದನ್ನು ಅತ್ಯಂತ ಯಶಸ್ವಿ ಉತ್ಸವವಾಗಿಸಲು ಸಿದ್ಧತೆ ನಡೆಯುತ್ತಿದೆ. ಮೊದಲ 5ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನವಾದ ಡಿ.15ರ ರವಿವಾರವನ್ನು ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ.
ಈ ಹಿಂದಿನಂತೆಯೇ ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದೆ. ಸಂಸ್ಕೃತಿಪ್ರಿಯರು ಹಾಗೂ ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.