Moodbidri: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Team Udayavani, Sep 4, 2024, 9:53 PM IST

Moodbidri: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೂಡುಬಿದಿರೆ: ಇಲ್ಲಿನ ಹಾಸ್ಟೆಲ್‌ ಕಟ್ಟಡವೊಂದರಲ್ಲಿ ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಯುವಕ ಅಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಸಾಂಬಾಲ್‌ ಜಿಲ್ಲೆಯ ರಾಯೀಸ್‌ ಅಹಮ್ಮದ್‌ ಅವರ ಪುತ್ರ ಸಮೀರ್‌ (19) ಮೃತಪಟ್ಟ ಯುವಕ.

ಸಮೀರ್‌ ಎರಡು ತಿಂಗಳ ಹಿಂದೆ ಗುತ್ತಿಗೆದಾರರ ಮೂಲಕ ವೆಲ್ಡಿಂಗ್‌ ಕೆಲಸಕ್ಕೆ ಸೇರಿಕೊಂಡಿದ್ದು, ಮಂಗಳವಾರ ಹಾಸ್ಟೆಲ್‌ನ 5ನೇ ಮಹಡಿಯ ರೋಪ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದು ತಲೆ ಮತ್ತು ಕಾಲಿಗೆ ತೀವ್ರತರದ ಗಾಯಗಳಾಗಿ ಮೃತಪಟ್ಟಿದ್ದಾರೆ.

ಕಾಮಗಾರಿ ವಹಿಸಿಕೊಂಡಿದ್ದ ಗುತ್ತಿಗೆದಾರರು ಸೂಕ್ತ ಸುರಕ್ಷಾ ಕ್ರಮಗಳನ್ನು ಅನುಸರಿಸದ ಕಾರಣ ಈ ದುರ್ಘ‌ಟನೆ ನಡೆದಿದೆ ಎನ್ನಲಾಗಿದೆ.

ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-mmmm

PM Modi ಕಿಡಿ ; ರೊಹಿಂಗ್ಯಾ ಜತೆ ಜೆಎಂಎಂ ಶಾಮೀಲಾಗಿದೆ

1-weewqeqwe

Bihar;ಹೊಲಕ್ಕೆ ನುಗ್ಗಿದ ರೈಲು ಎಂಜಿನ್‌: ನೆಟ್ಟಿಗರ ಕಟು ಟೀಕೆ

Malpe

Holiday: ಮಲ್ಪೆ ಬೀಚ್‌ನಲ್ಲಿ ಜನಸಂದಣಿ; ತಡೆಬೇಲಿ ದಾಟಿ ನೀರಿನಾಟದಲ್ಲಿ ನಿರತ ಪ್ರವಾಸಿಗರು

Karkala

Karkala: ಬಹುಭಾಷೆ, ಬಹುಶಿಸ್ತೀಯ ಶಿಕ್ಷಣ ಅತ್ಯಗತ್ಯ: ಪ್ರೊ.ಅನಿಲ್‌ ಸಹಸ್ರಬುದ್ಧೆ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Mulki: ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Kottara ಜಂಕ್ಷನ್‌, ಎಲ್ಲರಿಗೂ ಟೆನ್ಶನ್‌!;ಚೌಕಿಯಲ್ಲಿ ಸಂಚಾರ ಗೊಂದಲ

Kottara ಜಂಕ್ಷನ್‌, ಎಲ್ಲರಿಗೂ ಟೆನ್ಶನ್‌!;ಚೌಕಿಯಲ್ಲಿ ಸಂಚಾರ ಗೊಂದಲ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Udupi1

International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

voter

J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

1-pkkk

Shiv Sena (UBT) ನಮ್ಮಲ್ಲೇ ನಾಯಕರಿದ್ದಾರೆ, ಬಿಜೆಪಿ ಮುಖಂಡರ ಅಗತ್ಯ ಇಲ್ಲ: ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.