Moodubelle: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Team Udayavani, Sep 25, 2024, 8:39 PM IST

16

ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆಯಿಂದ ಉಡುಪಿಯ ಕಾಲೇಜಿಗೆಂದು ಹೋಗಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಗೆ ಬಾರದೆ ಕಾಣೆಯಾಗಿದ್ದಾಳೆ.

ಮೂಡುಬೆಳ್ಳೆಯ ವಿವೇಕ್‌ ಪೈ ಅವರ ಪುತ್ರಿ ದಿಶಾ ಪೈ (19) ನಾಪತ್ತೆಯಾದ ವಿದ್ಯಾರ್ಥಿನಿ. ಉಡುಪಿಯ ಕಾಲೇಜಿನಲ್ಲಿ ಬಿಬಿಎ 2ನೇ ವರ್ಷದಲ್ಲಿ ಕಲಿಯುತ್ತಿದ್ದ ಈಕೆ ಸೆ. 23ರಂದು ಬೆಳಗ್ಗೆ ಮನೆಯಿಂದ ಕಾಲೇಜಿಗೆಂದು ಹೊರಟು ಹೋಗಿದ್ದು, ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಆಕೆಯ ಮೊಬೈಲ್‌ ಕೂಡಾ ಸ್ವಿಚ್‌ ಆಫ್‌ ಆಗಿದ್ದು, ಅವಳ ಬಗ್ಗೆ ಸಹಪಾಠಿಗಳಲ್ಲಿ ವಿಚಾರಿಸಿದಾಗ ಆಕೆ ಸೋಮವಾರ ಕಾಲೇಜಿಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ಆಕೆಯ ತಂದೆ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Arrest

Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್‌ ಬಂಧನ

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-09-25 at 21.00.45

Kollur: ಮರಕ್ಕೆ ಗುದ್ದಿ ಪಿಕಪ್‌ಗೆ ಢಿಕ್ಕಿಯಾದ ಬಸ್‌; ಹಲವರಿಗೆ ಗಾಯ

death

Mulur: ಮಾನಸಿಕ ಖಿನ್ನತೆಯಿಂದ ಮನನೊಂದು ಆತ್ಮಹತ್ಯೆ

15

Kattingeri: ಕಾಲೇಜು ವಿದ್ಯಾರ್ಥಿ ನಾಪತ್ತೆ

11

Malpe: ಸಮುದ್ರ ಪ್ರಕ್ಷುಬ್ಧ; ಸೆಪ್ಟೆಂಬರ್ 15ರ ಬಳಿಕವೂ ತೆರೆದುಕೊಳ್ಳದ ಮಲ್ಪೆ ಬೀಚ್‌

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Arrest

Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.