ಅಮ್ಮ ಎಂದರೆ ಅಕ್ಷಯ ಪಾತ್ರೆ ; ಅವಳು ನನ್ನ ಜೀವನದ ನಿಜ ಹಿರೋಯಿನ್

Team Udayavani, May 10, 2020, 11:05 AM IST

ಅಮ್ಮ ಎಂದರೆ ಅಕ್ಷಯ ಪಾತ್ರೆ ; ಅವಳು ನನ್ನ ಜೀವನದ ನಿಜ ಹಿರೋಯಿನ್

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತೀಯರಾದ ನಾವು ಹೆಣ್ಣಿಗೆ ಮಹತ್ವದ ಸ್ಥಾನ ನೀಡಿದ್ದೇವೆ.

ವಿದ್ಯೆ ನೀಡುವ ಸರಸ್ವತಿ ಹೆಣ್ಣು, ಹಣ ನೀಡುವ ಧನಲಕ್ಷ್ಮೀ ಹೆಣ್ಣು, ಭೂಮಿ ತಾಯಿ ಹೆಣ್ಣು, ನಮಗೆ ಜನ್ಮ ನೀಡಿದ ತಾಯಿ ಹೆಣ್ಣು.

ನಮ್ಮನ್ನು ಹೊತ್ತು ಹೆತ್ತು ಬೆಳಸುವಲ್ಲಿ ತನ್ನ ದೇಹದ ಸೌಂದರ್ಯವನ್ನೇ ತ್ಯಾಗಮಾಡುತ್ತಾಳೆ.

ಅವಳು ನನ್ನ ಜೀವನದ ನಿಜ ಹಿರೋಯಿನ್‌, ಬೇರೆ ಯಾವ ಹಿರೋಯಿನ್ ಗಳಿಗೂ ಅವಳನ್ನು ಹೋಲಿಸಲು ಸಾಧ್ಯವಿಲ್ಲ ಅಷ್ಟು ಸುರದ್ರೂಪಿಯಾಗಿರುತ್ತಾಳೆ.

ನನ್ನ ತಾಯಿ ನನಗೆ ಜನ್ಮ ನೀಡಿರುವದೇ ದೊಡ್ಡ ಉಡುಗೊರೆ, ನಾನೇ ಅವಳಿಗೆ ಅಮೂಲ್ಯ ಉಡುಗೊರೆಯಾಗ ಬಯಸುವೆ.

ನಾನು ಅತೀ ಹೆಚ್ಚು ಸಂತೃಪ್ತನಾಗಿದ್ದು ತಾಯಿಯ ತೊಡೆಯ ಮೇಲಿನ ಬೆಚ್ಚನೆಯ ನಿದ್ದೆಯ ಮುಂದೆ ಇನ್ಯಾವುದೇ ಸುಖದ ಸುಪ್ಪತ್ತಿಗೆ ನಿಡಲಾರದೆಂದು ಬಾವಿಸಿದ್ದೆನೆ. ನಮ್ಮ ತಾಯಿಯ ಋಣವನ್ನು ಏಳೇಳು ಜನ್ಮದಲ್ಲೂ ತೀರಿಸಲು ಸಾಧ್ಯವಿಲ್ಲ.

ಇರುವುದರಲ್ಲೇ ಅಮೃತ ಉಣಿಸುವ ನನ್ನ ತಾಯಿ ಜಗದ ಶ್ರೇಷ್ಠ ವ್ಯಕ್ತಿಗಳ ಸಾಲಿನ ಮೊದಲ ಸ್ಥಾನ ನೀಡುವುದು ನನ್ನ ಸೌಭಾಗ್ಯ. ಅಮ್ಮ ಐ ಲವ್ ಯು..

– ಕೆ.ಎಂ.ಶಿವಶಂಕ್ರಯ್ಯ, ಕುರುದಗಡ್ಡಿ, ಹಗರಿಬೊಮ್ಮನಹಳ್ಳಿ. ಬಳ್ಳಾರಿ

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

Mother-09

ನಾನು ಅಮ್ಮನ ಕನಸಿನಲ್ಲಿ ಎಚ್ಚರವಾಗಿರುತ್ತೇನೆ, ಅವಳು ನನ್ನ ಕನಸಿನಲ್ಲಿ ಎಚ್ಚರವಾಗಿರುತ್ತಾಳೆ

Mother-08

ನವಮಾಸ ನಮ್ಮನ್ನು ಹೊತ್ತು, ಹೆರುವ ಆಕೆಗೆ ಕೇವಲ ಒಂದು ದಿನ ಇತ್ತರೆ ಸಾಕೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.