![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 12, 2022, 2:58 PM IST
ಭೋಪಾಲ್ : ಮಧ್ಯಪ್ರದೇಶದ ರೇವಾದ ಸಿರ್ಮೌರ್ ಚೌಕ್ ಬಳಿ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಕೊಳೆಯಾಗಿದ್ದ ಪ್ಯಾಂಟನ್ನು ಸಾರ್ವಜನಿಕ ಸ್ಥಳದಲ್ಲಿ ಯುವಕನಿಂದ ಸ್ವಚ್ಛಗೊಳಿಸಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ತಾನು ಧರಿಸಿದ್ದ ಪ್ಯಾಂಟ್ ಸ್ವಚ್ಛ ಗೊಳಿಸಿದ ನಂತರ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಬೈಕ್ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ಮಹಿಳಾ ಪೊಲೀಸ್ ಪ್ಯಾಂಟ್ ಗೆ ಕೆಸರು ಹಾರಿತ್ತು ಎಂದು ಹೇಳಲಾಗಿದೆ. ಇದರಿಂದ ಕೋಪಗೊಂಡ ಅವರು ತನ್ನ ಪ್ಯಾಂಟ್ ಸ್ವಚ್ಛಗೊಳಿಸುವಂತೆ ಒತ್ತಾಯಿಸಿದರು ಎಂದು ತಿಳಿದು ಬಂದಿದೆ.
मध्य प्रदेश के रीवा में एक महिला पुलिसकर्मी ने सिरमौर चौक के पास पहले युवक से पैंट साफ कराई. फिर उसे जोरदार थप्पड़ जड़ दिया. बाइक हटाते हुए महिला पुलिसकर्मी के पैंट में कीचड़ लग गया था @ndtv @ndtvindia @DGP_MP @drnarottammisra pic.twitter.com/m0hdSJ2mrZ
— Anurag Dwary (@Anurag_Dwary) January 12, 2022
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.