ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯತ್ಲೀಟ್ ಪೂವಮ್ಮ
Team Udayavani, Dec 30, 2021, 4:00 AM IST
ಮಂಗಳೂರು: ಭಾರತದ ಖ್ಯಾತ ಆ್ಯತ್ಲೀಟ್, ಏಶ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದ ಕರ್ನಾಟಕದ ಪೂವಮ್ಮ ಅವರು ಕೇರಳದ ಆ್ಯತ್ಲೀಟ್ ಜಿತಿನ್ ಪೌಲ್ ಅವರೊಂದಿಗೆ ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಮಂಗಳೂರಿನ ಹೊರ ವಲಯದ ಅಡ್ಯಾರ್ ಗಾರ್ಡನ್ನಲ್ಲಿ ಕೊಡವ ಸಂಪ್ರದಾಯದಂತೆ ಮದುವೆ ಸಮಾರಂಭ ನೆರವೇರಿತು.
ಪೂವಮ್ಮ ಅವರ ತಂದೆ ಮಚ್ಚೆಟ್ಟಿರ ಜಿ. ತಮ್ಮಯ್ಯ (ರಾಜು), ತಾಯಿ ಜಾನಕಿ (ಜಾಜಿ) ಸೇರಿದಂತೆ ಕುಟುಂಬ ವರ್ಗ, ಸ್ನೇಹಿತರು ಉಪಸ್ಥಿತರಿದ್ದು ಆಶೀರ್ವದಿಸಿದರು. ಜನವರಿ ಒಂದರಂದು ತ್ರಿಶ್ಶೂರ್ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ:ಬೆಂಗಾಲ್ ಕದನ ಗೆದ್ದ ದಿಲ್ಲಿ; ಮತ್ತೆ ನವೀನ್ ಕುಮಾರ್ ಆರ್ಭಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.